ಬ್ರೇಕಿಂಗ್ ನ್ಯೂಸ್
29-08-22 08:34 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 29: ಹಾವೇರಿಯಲ್ಲಿ ಪೊಲೀಸರ ವಶಕ್ಕೊಳಗಾದ ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ, ಅದೇ ಪೊಲೀಸರ ಸಮ್ಮುಖದಲ್ಲಿ ಮಠಕ್ಕೆ ಬರುತ್ತಲೇ ಭಕ್ತರ ಮುಂದೆ ಹೈಡ್ರಾಮಾ ನಡೆಸಿದ್ದಾರೆ. ಪೊಲೀಸರು ಅರೆಸ್ಟ್ ಮಾಡಿಯೇ ಬಿಟ್ಟರು ಎಂಬ ಸುದ್ದಿ ಅಷ್ಟರಲ್ಲಿ ಠುಸ್ ಆಗಿತ್ತು.
ಭಕ್ತರು ಮತ್ತು ಮಾಧ್ಯಮದ ಮುಂದೆ ಹೇಳಿಕೆ ನೀಡಿದ ಸ್ವಾಮೀಜಿ, ಯಾವುದೇ ಕಾರಣಕ್ಕೂ ಯಾರು ಕೂಡ ಆತಂಕಪಡುವ ಅಗತ್ಯವಿಲ್ಲ. ನಾವು ನೆಲದ ಕಾನೂನನ್ನು ಗೌರವಿಸುತ್ತೇವೆ. ನಿಮ್ಮೆಲ್ಲರ ಬೆಂಬಲದಿಂದ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ. ಇಂತಹ ಸಮಸ್ಯೆ ಎದುರಾಗಿದ್ದು ಇದೇನು ಹೊಸತಲ್ಲ. ಕಳೆದ 15 ವರ್ಷಗಳಿಂದ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ. ಏನೋ ಅಹಿತಕರ ಸಂದರ್ಭ ಎದರುರಾಗಿದೆ. ಮಠದೊಳಗೆ ನಡೆಯುತ್ತಿದ್ದ ಪಿತೂರಿ ಈಗ ಹೊರಗೆ ನಡೆಯುತ್ತಿದೆ ಎಂದರು.
ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ನಿಮ್ಮೆಲ್ಲರ ಬೆಂಬಲದಿಂದ ನಾವು ಧೈರ್ಯವಾಗಿದ್ದೇವೆ ಎಂದು ಭಕ್ತಾದಿಗಳ ಮುಂದೆ ಶ್ರೀಗಳು ಹೇಳಿಕೆ ನೀಡಿದ್ದಾರೆ. ನಾವು ನೆಲದ ಕಾನೂನನ್ನು ಗೌರವಿಸುತ್ತೇವೆ. ನಾವು ಕೂಡ ನ್ಯಾಯಯುತ ಸ್ಥಾನದಲ್ಲಿದ್ದೇವೆ. ತನಿಖೆಗೆ ಎಲ್ಲ ಬಗೆಯಲ್ಲಿ ಸಹಕಾರ ನೀಡುತ್ತೇವೆ. ಮಠದ ಭಕ್ತರು ಹಾಗೂ ಅಭಿಮಾನಿಗಳು ಯಾವುದೇ ಕಾರಣಕ್ಕೂ ಗಾಳಿ ಸುದ್ದಿ, ವದಂತಿಗಳಿಗೆ ಕಿವಿಗೊಡಬಾರದು. ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಮನವಿ ಮಾಡಿದರು. ಇದರಲ್ಲಿ ಯಾವುದೇ ಕಾರಣಕ್ಕೂ ಪಲಾಯನವಾದ ಇಲ್ಲ. ನಾವು ಈ ಸಂಕಷ್ಟದಿಂದ ಮುಕ್ತರಾಗಿ ಬಂದೇ ಬರುತ್ತೇವೆ ಎಂದು ಹೇಳಿದರು.
A case has been registered against Shivamurthy Swamiji under the POCSO Act. Police have also registered a case of kidnapping. This Math has great importance in the Lingayat community. Karnataka CM Baswaraj Bommai said that the law will do its work in the case against Swamiji. However, there is criticism that Swamiji has not been arrested even now.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm