ಬ್ರೇಕಿಂಗ್ ನ್ಯೂಸ್
30-08-22 11:06 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 30: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು, ವಸತಿ ಸಮುಚ್ಚಯಗಳ ಸಾಮಾನ್ಯ ಪ್ರದೇಶಗಳು, ಛತ್ರಗಳು, ಚಿತ್ರಮಂದಿರಗಳು, ಶಾಪಿಂಗ್ ಮಾಲ್‌ಗಳು, ಬಸ್, ಮೆಟ್ರೊ ರೈಲು, ರೈಲುಗಳು ಮತ್ತು ಇತರ ಸಾಮಾನ್ಯ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಹೋಟೆಲ್, ಕ್ಲಬ್, ರೆಸ್ಟೋರೆಂಟ್, ಪಬ್, ಬಾರ್‌ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಗೌರಿ ಹಬ್ಬ, ಗಣೇಶ ಚತುರ್ಥಿ, ಓಣಂ, ಅನಂತ ಪದ್ಮನಾಭ ವ್ರತ, ವಿಶ್ವಕರ್ಮ ಜಯಂತಿ, ಮಹಾಲಯ ಅಮಾವಾಸ್ಯೆ ದಿನಗಳಂದು ಜನರು ಗುಂಪು ಸೇರದಂತೆ ತಡೆಯಬೇಕು. ಗಣೇಶೋತ್ಸವವನ್ನು ಹೊರಾಂಗಣ ಪ್ರದೇಶಗಳಲ್ಲಿ ಆಚರಿಸುವುದು ಸೂಕ್ತ. ಜನರ ದೇಹದ ತಾಪಮಾನ ಪರೀಕ್ಷೆ ನಡೆಸಲು ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಅಳವಡಿಸಬೇಕು. ಸ್ಯಾನಿಟೈಸರ್ ಒದಗಿಸಬೇಕು. ಒಳಾಂಗಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.
It is mandatory to wear masks in hotels, clubs, restaurants, pubs, bars for periods other than the time of eating. Children above the age of five years should compulsorily wear masks in educational institutions, the circular said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm