ಬ್ರೇಕಿಂಗ್ ನ್ಯೂಸ್
01-09-22 02:41 pm HK News Desk ಕರ್ನಾಟಕ
ವಿಜಯಪುರ, ಸೆ.1: ಸರಕಾರಿ ಬಸ್ ಮತ್ತು ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂರು ತಿಂಗಳ ಹಸುಳೆ, ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಕೊಲ್ಹಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 218ರ ಕುಪಕಡ್ಡಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಲಬುರಗಿ ಮೂಲದ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ( 25), ಮಗು ಸುಮನ್ (3 ತಿಂಗಳು) ಮತ್ತು ಶರಣಮ್ಮ ಬಸವರಾಜ್ ಕಲಶೆಟ್ಟಿ (55) ಮೃತಪಟ್ಟವರಾಗಿದ್ದಾರೆ. ಉಮೇಶ ಕಲಶೆಟ್ಟಿ, ಅವರ ಪತ್ನಿ ಸುರೇಖಾ ಹಾಗೂ ಮಕ್ಕಳಾದ ಸುಹಾನ್ (8 ತಿಂಗಳು) ಮತ್ತು ಸಾನ್ವಿ (2) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಕಾರೊಂದು ಸರಕಾರಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ಮತ್ತು ಕಾರಿಗೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಈ ಬಗ್ಗೆ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ghastly accident at vijayapura 3 Including pregnant women Killed.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm