ಬ್ರೇಕಿಂಗ್ ನ್ಯೂಸ್
01-09-22 07:59 pm HK News Desk ಕರ್ನಾಟಕ
ಬಾಗಲಕೋಟೆ,ಸೆ.1: ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣೆಗೆ ಸಂದರ್ಭದಲ್ಲಿ ಯೋಧನೊಬ್ಬ ಮಸೀದಿಯೊಂದರ ಆವರಣಕ್ಕೆ ಬಣ್ಣ ಎರಚಿದ್ದು, ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆನಂದ ಕುದುರಿಕಾರ ಬಂಧಿತ ಯೋಧ. ಈತ ಮರಾಠಾ ಲೈನ್ ಇನ್ಫ್ಯಾಂಟ್ರಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆ ಮೇಲೆ ಊರಿಗೆ ಬಂದಿದ್ದಾಗ ಈ ಕೃತ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗಲಕೋಟೆ ಪೊಲೀಸರು ಸೈನಿಕನನ್ನು ಬಂಧಿಸಿದ್ದಾರೆ.
ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಲುವಾಗಿ ನಿನ್ನೆ ಈ ಮೆರವಣಿಗೆ ನಡೆದಿದ್ದು, ಯೋಧ ಆನಂದ ಕೂಡ ಪಾಲ್ಗೊಂಡಿದ್ದ. ಈ ಸಂದರ್ಭದಲ್ಲಿ ಬಾಗಲಕೋಟೆ ಪಂಕಾ ಮಸೀದಿ ಆವರಣಕ್ಕೆ ಬಣ್ಣ ಎರಚಿದ್ದ.
Soldier arrested for throwing paint on masjid in Bagalkot. The arrested has been identified as anand. He had come to his hometown on holiday but now has ended up going to the jail.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 01:47 pm
HK News Desk
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm