ಬ್ರೇಕಿಂಗ್ ನ್ಯೂಸ್
01-09-22 08:07 pm HK News Desk ಕರ್ನಾಟಕ
ಮೈಸೂರು,ಸೆ.1: 2ನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ ಹಂದಿಜ್ವರಕ್ಕೆ ಬಲಿಯಾಗಿದ್ದು, ಇದರಿಂದ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ.
ಹುಣಸೂರು ತಾಲ್ಲೂಕಿನ ಕೋಣನ ಹೊಸಳ್ಳಿ ಗ್ರಾಮದ ಸ್ವಾಮಿ ನಾಯ್ಕ ಎಂಬವರ ಪುತ್ರಿ ಛಾಯಾ ಅವರು H1N1 ನಿಂದ ಮೃತಪಟ್ಟಿದ್ದಾರೆ.ಛಾಯಾ ಅವರಿಗೆ ಈಗಾಗಳೇ 4 ವರ್ಷದ ಗಂಡು ಮಗುವಿದ್ದು, 2ನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಛಾಯಾ ಹಂದಿಜ್ವರಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಛಾಯಾ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ನಡೆದಿದ್ದು, ಗ್ರಾಮಕ್ಕೆ ಸ್ಥಳೀಯ ಶಾಸಕ ಹೆಚ್ ಪಿ ಮಂಜುನಾಥ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
9 month old pregnant woman dies of Swine Flu in Mysuru. The diseased has been identified as chhaya.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm