ಬ್ರೇಕಿಂಗ್ ನ್ಯೂಸ್
04-09-22 02:09 pm HK News Desk ಕರ್ನಾಟಕ
ಮೈಸೂರು, ಸೆ.4: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಕಾರಣವಾಗಿರುವ ಮೈಸೂರಿನ ಸ್ವಯಂಸೇವಾ ಸಂಸ್ಥೆ ಒಡನಾಡಿ ಸಿಬ್ಬಂದಿಗೆ ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದ್ದು ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.
ಒಡನಾಡಿ ಸಂಸ್ಥೆಯ ಸ್ಟಾನ್ಲಿ, ಪರಶು ಹಾಗೂ ಸಿಬ್ಬಂದಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಪೊಲೀಸ್ ರಕ್ಷಣೆ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರಿಗೆ ಪತ್ರ ಬರೆದು ಕೋರಿದ್ದಾರೆ. ಪ್ರಕರಣದಿಂದ ಹಿಂದೆ ಸರಿಯಬೇಕು, ಇಲ್ಲದಿದ್ದರೆ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮೈಸೂರು ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಆತಂಕ ಹೇಳಿದ್ದಾರೆ.
ಒಡನಾಡಿ ಸೇವಾ ಸಂಸ್ಥೆ ಸರ್ಕಾರೇತರ ಸಾಮಾಜಿಕ ಸೇವಾ ಕಾರ್ಯ ನಡೆಸುತ್ತಿರುವ ಸಂಸ್ಥೆಯಾಗಿದ್ದು ಮೈಸೂರಿನ ಇಲವಾಲ ಹೋಬಳಿಯ ಬೋಗಾದಿ ಎಂಬಲ್ಲಿ ಕಚೇರಿ ಹೊಂದಿದೆ. ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ ಇತ್ಯಾದಿ ಸೇವಾ ಕಾರ್ಯಗಳನ್ನು ಈ ಸಂಸ್ಥೆ ಮಾಡುತ್ತಿದೆ. 1989ರಲ್ಲಿ ಕೆ. ವಿ. ಸ್ಟಾನ್ಲಿ ಮತ್ತು ಎಂ.ಎಲ್. ಪರಶುರಾಮ ಸಂಸ್ಥೆ ಆರಂಭಿಸಿದ್ದು 1992ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಣಿಯಾಗಿತ್ತು.
Murugha math seer sexual assault case Mysuru man receives threat for supporting girls.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm