ಬ್ರೇಕಿಂಗ್ ನ್ಯೂಸ್
05-09-22 12:35 pm HK News Desk ಕರ್ನಾಟಕ
ಚಿತ್ರದುರ್ಗ, ಸೆ.5 : ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಮುರುಘಾ ಮಠದ ಸ್ವಾಮೀಜಿಯನ್ನು ಕೋರ್ಟಿಗೆ ಹಾಜರು ಪಡಿಸಲಾಗಿದ್ದು ಸೆ.14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಭಾನುವಾರಕ್ಕೆ ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಸ್ವಾಮೀಜಿಯನ್ನು ಚಿತ್ರದುರ್ಗ ಜೆಎಂಎಫ್‍ಸಿ ಕೋರ್ಟ್‌ಗೆ ಹಾಜರುಪಡಿಸಿದರು. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೋಮಲ ಅವರು, ಪೊಲೀಸರಲ್ಲಿ ವಿಚಾರಣೆ ಇನ್ನೂ ಇದೆಯೇ ಎಂದು ಪ್ರಶ್ನಿಸಿದರು. ಮತ್ತೆ ಕಸ್ಟಡಿಗೆ ಪೊಲೀಸರು ಕೇಳದ ಕಾರಣ ಜಡ್ಜ್ ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.
ಈ ನಡುವೆ, ಸ್ವಾಮೀಜಿ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಪೋಕ್ಸೋ ಕೇಸ್‍ಗಳಲ್ಲಿ ಅಷ್ಟು ಸುಲಭವಾಗಿ ಜಾಮೀನು ಸಿಗುವುದಿಲ್ಲ. ಪೋಕ್ಸೋ ಕೇಸ್‍ನಲ್ಲಿ 16 ವರ್ಷದ ಒಳಗಿನ ಮಕ್ಕಳ ಮೇಲಿನ ಕಿರುಕುಳ ಆರೋಪ ಸಾಬೀತಾದ್ರೆ ಕನಿಷ್ಠ 20 ವರ್ಷ ಜೈಲುವಾಸ ಅಥವಾ ಗರಿಷ್ಠ ಜೀವಾವಧಿ ಶಿಕ್ಷೆ ಇದೆ. 16 ರಿಂದ 18 ವರ್ಷ ಒಳಗಿನ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕನಿಷ್ಟ 10 ವರ್ಷ ಜೈಲು ಶಿಕ್ಷೆ, ಗರಿಷ್ಟ ಜೀವಾವಧಿ ಶಿಕ್ಷೆಯನ್ನು ಶಿಕ್ಷೆ ವಿಧಿಸಲಾಗುತ್ತದೆ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಬೇಗನೆ ಕೊಡುವುದಿಲ್ಲ.
Another accused in the Murugha Mutt sexual abuse case has been taken into custody by police. The junior pontiff of Murugha Mutt was picked up from Hosapete city of Karnataka on Sunday, making the third arrest in the case.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm