ಬ್ರೇಕಿಂಗ್ ನ್ಯೂಸ್
07-09-22 04:20 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.7 : ರಾಜ್ಯದ ಪ್ರತಿಷ್ಠಿತ ಮಣಿಪಾಲ್ ಸಂಸ್ಥೆಗೆ ಸೇರಿದ ಮಂಗಳೂರು ಮತ್ತು ಬೆಂಗಳೂರಿನ ವಿವಿಧ ಕಚೇರಿಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ, ದೇಶಾದ್ಯಂತ 53ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಅಧಿಕಾರಿಗಳು ದಾಳಿಸಿ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಕರ್ನಾಟಕ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮುಂಬೈ, ಛತ್ತೀಸ್ಘಡ, ಉತ್ತರಾಖಂಡ್ ರಾಜ್ಯದ ಹಲವು ನಗರಗಳಲ್ಲಿ ಬುಧವಾರ ಮುಂಜಾನೆಯಿಂದಲೇ ದಾಳಿ ನಡೆದಿದೆ. ಐಟಿ ಅಧಿಕಾರಿಗಳು ಇದಕ್ಕಾಗಿ 100ಕ್ಕೂ ಹೆಚ್ಚು ಖಾಸಗಿ ವಾಹನಗಳನ್ನು ಬಳಸಿದ್ದಾರೆ.
ಬೆಂಗಳೂರಿನ ಮಣಿಪಾಲ್ ಸಂಸ್ಥೆ ಮೇಲೂ ದಾಳಿ ನಡೆದಿದ್ದು, ಉಡುಪಿ ಮತ್ತು ಮಂಗಳೂರಿನ ಕಚೇರಿಗಳಲ್ಲೂ ಶೋಧ ನಡೆಸಲಾಗಿದೆ. ಮಣಿಪಾಲ್ ಗ್ರೂಪ್ನ ಹಣಕಾಸು ವಿಭಾಗದಲ್ಲಿ ಶೋಧ ನಡೆಸಿದ್ದಾರೆ.
ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಖ್ ಗೆಹ್ಲೋಟ್ ಅವರ ಅಪ್ತರಾದ ಸಚಿವ ರಾಜೇಂದ್ರ ಯಾದವ್ ಅವರ ಮನೆ ಮತ್ತು ಕಚೇರಿಗಳ ಮೇಲೂ ದಾಳಿ ನಡೆಸಲಾಗಿದೆ. ಇಲ್ಲಿ 300ಕ್ಕೂ ಹೆಚ್ಚು ಪೊಲೀಸರನ್ನು ಬಳಸಿಕೊಳ್ಳಲಾಗಿದೆ.
The Income Tax Department is seen in action mode across the country today. In Delhi, Rajasthan, Uttar Pradesh, Madhya Pradesh, Mumbai, Chhattisgarh, Uttarakhand, and Bangalore, the Income Tax Department team has raided the locations of many big businessmen including Manipal hospitals. In fact, these businessmen were on the target of income tax for tax evasion and political fading. After which today i.e. on Wednesday (September 7) morning, the team raided 53 places in different states of the country. The Income Tax Department has taken this action using 100 vehicles.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm