ಬ್ರೇಕಿಂಗ್ ನ್ಯೂಸ್
14-09-22 12:12 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ 14 : ತಾಲೂಕಿನ ವರೂರು ಗ್ರಾಮದ ಗಣೇಶ ಹೋಟೆಲ್ ಬಳಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ, ಮಹಿಳೆ ಸೇರಿ ಮೂವರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಅಪಘಾತದಲ್ಲಿ ದಾವಣಗೆರೆ ಮೂಲದ ಚಾಲಕ ಶಾರೂಖ (27), ಸೊಹೇಲ್ (26), ಚಿಕ್ಕಮಗಳೂರು ಜಿಲ್ಲೆ ಆಲದೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟಿದ್ದಾರೆ ಹಾಗೂ ಇನ್ನೋರ್ವ ಗಾಯಗೊಂಡಿದ್ದಾನೆ.
ಅವಲಕ್ಕಿ ವ್ಯಾಪಾರ ಮಾಡಿಕೊಂಡಿದ್ದ ಇವರು ದಾವಣಗೆರೆಯಿಂದ ರಾತ್ರಿ ಹುಬ್ಬಳ್ಳಿ ಕಡೆಗೆ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಸೊಹೇಲ್ ಸ್ಥಳದಲ್ಲೆ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ಚಾಲಕ ಮತ್ತು ಮಹಿಳೆ ಕಿಮ್ಸ್ ಗೆ ದಾಖಿಲಿಸಿದ ಸ್ವಲ್ಪ ಸಮಯದಲ್ಲೇ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Car loses control rams on divider in Hubbali, three killed on spot.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
29-08-25 01:47 pm
HK News Desk
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm