ಬ್ರೇಕಿಂಗ್ ನ್ಯೂಸ್
18-09-22 03:35 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.18 : ಕಾಂಗ್ರೆಸ್ ಎಷ್ಟೇ ತಿಪ್ಪರಲಾಗ ಹಾಕಿದರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ನಾಡಿನ ಮತದಾರರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಪರ ಇದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ನವರು ಭಾರತ ಜೋಡೊ ಮಾಡಲಿ, ರಥಯಾತ್ರೆಯನ್ನೇ ನಡೆಸಲಿ. ಅಥವಾ ಎಷ್ಟೇ ಕಾರ್ಯತಂತ್ರ ರೂಪಿಸಿದರೂ ಅಧಿಕಾರಕ್ಕೆ ಬರಲು ಮಾತ್ರ ಸಾಧ್ಯವಿಲ್ಲ ಎಂದರು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ನಡೆಸಲು ಸೆ. 22ರಂದು ನಾನು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಬಳ್ಳಾರಿ ವಿಮ್ಸ್ನಲ್ಲಿ ನಡೆದ ರೋಗಿಗಳ ಸಾವು ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ತನಿಖೆ ನಡೆಯುತ್ತಿದೆ, ನೋಡೋಣ ಎಂದರು.
The Congress will not be able to come to power in the upcoming assembly elections. Former CM BS Yediyurappa said that the voters of the state are in favour of the BJP and Prime Minister Narendra Modi. Yediyurappa said.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm