ಬ್ರೇಕಿಂಗ್ ನ್ಯೂಸ್
28-09-22 10:49 am HK News Desk ಕರ್ನಾಟಕ
ಧಾರವಾಡ, ಸೆ.28 : ನವರಾತ್ರಿಯ ವೇಳೆ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಸ್ವಾಗತಾರ್ಹ. ಸುರಕ್ಷತೆ ದೃಷ್ಟಿಯಿಂದ ಈ ಸಂಘಟನೆ ಬ್ಯಾನ್ ಮಾಡುವುದು ಅವಶ್ಯಕತೆ ಇತ್ತು. ಇದಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ಅಭಿನಂದನೆ ಹೇಳ್ತೇನೆ ಎಂದು ಶ್ರೀರಾಮನ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕಳೆದ 15 ವರ್ಷಗಳಿಂದ ಸಮಾಜ ಕಂಟಕ ಕೆಲಸ ಮಾಡುತ್ತಿದ್ದ ಸಂಘಟನೆಯನ್ನು ಬಹಳ ಮೊದಲೇ ಬ್ಯಾನ್ ಮಾಡಬೇಕಿತ್ತು. ಆದರೆ ತಡವಾದರೂ ಬ್ಯಾನ್ ಮಾಡಿದ್ದಾರೆ. ದೇಶಕ್ಕೆ ಎದುರಾಗಿದ್ದ ಗಂಡಾಂತರವನ್ನ ತಡೆಯುವ ಪ್ರಕ್ರಿಯೆ ಮಾಡಿದ್ದಾರೆ. ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕಾಗಿದೆ. ಮುಸ್ಲಿಂ ಸಮಾಜದ ಯುವಕರು ಯಾವ ದಾರಿಗೆ ಹೊಗುತ್ತಿದ್ದಾರೆ, ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಇಂಥ ಸಂಘಟನೆಗಳನ್ನ ಬೆಂಬಲಿಸಬಾರದು ಎಂದು ಸಮಾಜದ ಪ್ರಮುಖರು ತಮ್ಮ ಯುವಕರ ಗಮನಕ್ಕೆ ತರಬೇಕು. ಕೂಡಲೇ ಪೊಲೀಸರು ಸಮಾಜದ ಪ್ರಮುಖರಿಗೆ ಈ ಬಗ್ಗೆ ತಿಳಿ ಹೇಳಬೇಕು.

ಈ ದೇಶದ ಅನ್ನ ತಿಂದು ದೇಶಕ್ಕೆ ಬದ್ಧರಾಗಬೇಕು. ಪಾಕಿಸ್ತಾನದ ಕನಸು ಕಾಣುವ, ವಿಕೃತಿ ತಡೆಯುವ ಕೆಲಸವನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಇನ್ನಾದ್ರು ತಮ್ಮ ಮಾನಸಿಕತೆ ಬದಲಾವಣೆ ಮಾಡಿಕೊಳ್ಳಬೇಕು. ಇವತ್ತು ಪಿಎಫ್ಐ ಬ್ಯಾನ್ ಮಾಡಿದ ಸರ್ಕಾರಕ್ಕೆ ಸಾವಿರ ಸಾವಿರ ಅಭಿನಂದನೆ ಹೇಳ್ತೇನೆ ಎಂದು ಮುತಾಲಿಕ್ ಹೇಳಿದ್ದಾರೆ.
PFI should have been banned long ago, Pramod Muthalik talks to the media after the PFI ban in India. For the past 15 years PFI has been doing anti social activities in the nation he added.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm