ಬ್ರೇಕಿಂಗ್ ನ್ಯೂಸ್
14-10-22 10:41 pm Bangalore Correspondent ಕರ್ನಾಟಕ
ಬೆಂಗಳೂರು, ಅ.14 : ಮೀನುಗಾರಿಕೆ ಇಲಾಖೆ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಅ.16ರಂದು “ಒಳನಾಡು ಮೀನು ಉತ್ಪಾದಕರ ಸಮಾವೇಶ-2022′ ಹಮ್ಮಿಕೊಳ್ಳಲಾಗಿದೆ ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶ ಉದ್ಘಾಟಿಸಲಿದ್ದಾರೆ. ಭಾರತ ಸರ್ಕಾರದ ಮಾಹಿತಿ ಮತ್ತು ಪ್ರಸರಣ, ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದರು.

ಸಮಾವೇಶದಲ್ಲಿ 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸಮಾವೇಶದಲ್ಲಿ 4 ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
760 ಕೋಟಿ ರೂ. ಸದ್ಬಳಕೆ
ಒಳನಾಡು ಮೀನುಗಾರಿಕಾ ರೈತರಿಗೆ ಮೀನುಗಾರಿಕಾ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಈ ಸಮಾವೇಶ ಸಹಕಾರಿಯಾಗಲಿವೆ. 5 ವರ್ಷಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 725 ಕೋಟಿ ರೂ. ಅನುದಾನ ನಿಗದಿಪಡಿಸಿದೆ. ಇಲಾಖೆಯಿಂದ 760 ಕೋಟಿ ರೂ. ಅನುದಾನವನ್ನು ಕಳೆದ 3 ವರ್ಷಗಳಲ್ಲಿ ಸದ್ಬಳಕೆ ಮಾಡಲಾಗಿದೆ ಎಂದು ಹೇಳಿದರು.
Minister Angara to hold fish generating program in Bangalore on October 16.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm