ಬ್ರೇಕಿಂಗ್ ನ್ಯೂಸ್
14-10-22 10:48 pm Bangalore Correspondent ಕರ್ನಾಟಕ
ಬೆಂಗಳೂರು, ಅ.14 : ಆ್ಯಪ್ ಆಧಾರಿತ ಆಟೋ ಸೇವೆ ನೀಡುತ್ತಿದ್ದ ಓಲಾ, ಉಬರ್ ಕಂಪೆನಿಗಳಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ. ಓಲಾ, ಉಬರ್, ರಾಪಿಡೊ ಆಟೋ ಓಡಿಸದಂತೆ ಆದೇಶ ಮಾಡಿದ್ದ ಸಾರಿಗೆ ಇಲಾಖೆಗೆ ಹೈಕೋರ್ಟ್ ಆದೇಶದಿಂದ ಹಿನ್ನಡೆಯಾಗಿದೆ. ಸರ್ಕಾರದ ನಿಯಮ ಪಾಲಿಸದ ಕಾರಣ ಸಾರಿಗೆ ಇಲಾಖೆ ಅವುಗಳ ಪರವಾನಗಿ ರದ್ದುಪಡಿಸಿತ್ತು.
ರಾಜ್ಯ ಸರ್ಕಾರ ಕಂಪನಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ. ಓಲಾ, ಉಬರ್ ಕಂಪನಿ ಅನುಕೂಲಕಾರಿ ದರವನ್ನೇ ವಿಧಿಸಬೇಕು. ಅಲ್ಲದೆ, ಅವುಗಳ ಪರವಾನಿಗೆ ಕಾಲಾವಕಾಶ ವಿಸ್ತರಿಸುವಂತೆ ಸಾರಿಗೆ ಇಲಾಖೆಗೆ ಆದೇಶಿಸಿದೆ.

2021ರಲ್ಲಿ ಸಾರಿಗೆ ಇಲಾಖೆ ನಿಗದಿ ಪಡಿಸಿದ್ದ ದರವನ್ನೇ ಕಂಪನಿಗಳು ಪಾಲನೆ ಮಾಡಬೇಕು. ಹೆಚ್ಚುವರಿ ಸರ್ವಿಸ್ ಚಾರ್ಜ್ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು. ಇದಲ್ಲದೆ, 10 ರಿಂದ 15 ದಿನ ಒಳಗೆ ಈ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ ಪೀಠವು, ಆಟೋರಿಕ್ಷಾ ಸೇವೆಗೆ ನ್ಯಾಯಯುತ ದರ ವಿಧಿಸುವುದಕ್ಕೆ ಸಂಬಂಧಿಸಿ ಕಂಪನಿಗಳ ಜೊತೆ ಸಭೆ ನಡೆಸಿ ಒಮ್ಮತಕ್ಕೆ ಬರುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತು.
The Karnataka High Court has posted to Friday the hearing of petitions filed by Ola and Uber challenging the state government order banning auto-rickshaw aggregate services.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm