ಬ್ರೇಕಿಂಗ್ ನ್ಯೂಸ್
16-10-22 05:54 pm HK News Desk ಕರ್ನಾಟಕ
ಕಲಬುರಗಿ, ಅ.16 : ರಸ್ತೆ ಬದಿ ಮಲಗಿದ್ದ ವೃದ್ಧೆಯನ್ನ ಬೀದಿ ನಾಯಿಗಳು ಸೇರಿ ಜೀವಂತ ಇರುವಾಗಲೇ ಹಸಿ ಹಸಿಯಾಗಿಯೇ ತಿಂದು ಹಾಕಿದ ಮನ ಕಲಕುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ಗಾಂಧಿ ನಗರದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶನಿವಾರ ರಾತ್ರಿ ಮಲಗಿದ್ದ ವೃದ್ಧೆಯನ್ನ ಬೀದಿ ನಾಯಿಗಳು ಎಳೆದಾಡಿ ಹರಿದು ತಿಂದು ಹಾಕಿವೆ. ನಾಲ್ಕು ದಿನಗಳ ಹಿಂದೆ ವೃದ್ಧೆ ಮಹಿಳೆಗೆ ರಸ್ತೆ ಬದಿ ಟಂಟಂ ಗೂಡ್ಸ್ ವಾಹನ ಡಿಕ್ಕಿಯಾಗಿತ್ತು. ಇದರಿಂದ ವೃದ್ಧೆಯ ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಗೆ ತೋರಿಸಿ ದೇವಲಗಾಣಗಾಪುರದ ಗಾಂಧಿ ನಗರದ ರಸ್ತೆ ಪಕ್ಕದಲ್ಲಿಯೇ ವೃದ್ಧೆಯನ್ನು ಬಿಟ್ಟು ಹೋಗಿದ್ದ.
ಟಂ ಟಂ ಚಾಲಕನ ಬೇಜವಾಬ್ದಾರಿಯಿಂದಾಗಿ ಬೀದಿ ನಾಯಿಗಳು ಸೇರಿ ಮಹಿಳೆಯನ್ನು ಕಚ್ಚಿ ಸಾಯಿಸಿದ್ದಲ್ಲದೆ, ಹೆಣವನ್ನು ಎಳೆದಾಡಿ ಹರಿದು ತಿಂದು ಹಾಕಿದೆ. ಬೆಳಗ್ಗೆ ರಸ್ತೆ ಮಧ್ಯೆ ಅರೆ ಬರೆಯಾಗಿದ್ದ ಶವವನ್ನು ಗ್ರಾಮಸ್ಥರು ಹಾಗೂ ಪೊಲೀಸರು ಸೇರಿ ಅಂತ್ಯಸಂಸ್ಕಾರ ನಡೆಸಿದ್ದಾರೆ.
ದೇವಲಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ವೃದ್ಧೆಯ ಹೆಸರು, ಯಾವ ಊರು ಎಂದು ತಿಳಿದುಬಂದಿಲ್ಲ.
In a shocking incident in Kalburgi dogs tear and eat old women into pieces while she was asleep on the road.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm