ಬ್ರೇಕಿಂಗ್ ನ್ಯೂಸ್
19-10-22 01:11 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಬಂದ ಕಾಂತಾರ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ಎಲ್ಲಾ ಭಾಷೆಗಳ ನಟ- ನಟಿಯರಿಂದಲೂ ಸಿನಿಮಾಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ನೋಡಿ ಸಿನಿಮಾ ಪ್ರೇಮಿಗಳು ಹಾಡಿ ಹೊಗಳುತ್ತಿದ್ದಾರೆ. ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎನ್ನುವ ಮೂಲಕ ನಟ ಚೇತನ್ ಕುಮಾರ್ ಸಿನಿಮಾ ಬಗ್ಗೆ ಟೀಕೆ ಮಾಡಿದ್ದಾರೆ.
ಭೂತಕೋಲ ಹಿಂದು ಸಂಸ್ಕೃತಿ ಅನ್ನುವ ರಿಷಬ್ ಶೆಟ್ಟಿ ಮಾತು ಸುಳ್ಳು. ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳಷ್ಟೇ ವೈದಿಕ ಬ್ರಾಹ್ಮಣರ ಹಿಂದೂ ಧರ್ಮಕ್ಕಿಂತ ಹಿಂದಿನಿಂದಲೇ ಬಂದಿದೆ. ಮೂಲ ನಿವಾಸಿಗಳ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯವಾಗಿಯೇ ಪ್ರದರ್ಶಿಸಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಕಾಂತಾರ ಸಿನಿಮಾ ಬಗ್ಗೆ ಕೆಲವು ಎಡಪಂಥೀಯರು ಟೀಕಿಸಿದ್ದು ಉರಿದುಕೊಳ್ಳುವ ರೀತಿ ಬರೆದುಕೊಂಡಿದ್ದಾರೆ. ಈಗ ಎಡಚನಾಗಿ ಗುರುತಿಸಿರುವ ನಟ ಚೇತನ್ ಕುಮಾರ್ ಅದೇ ಧಾಟಿಯಲ್ಲಿ ಕೊಂಕು ಮಾತನ್ನಾಡಿದ್ದಾರೆ. ಚೇತನ್ ಟೀಕೆಗೆ ಜಾಲತಾಣದಲ್ಲಿ ಟೀಕೆ ಕೇಳಿಬಂದಿದ್ದು ಆತ ಪ್ರಚಾರಕ್ಕಾಗಿ ಇಂಥ ಹೇಳಿಕೆ ನೀಡುತ್ತಾರೆ ಎಂದು ಟೀಕಿಸಿದ್ದಾರೆ.
Glad our Kannada film ‘Kantara’ is making national waves
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) October 18, 2022
Director Rishabh Shetty claims Bhootha Kola is ‘Hindu culture’
False
Our Pambada/Nalike/Parawa’s Bahujan traditions predate Vedic-Brahminical Hinduism
We ask that Moolnivasi cultures be shown w/ truth on & off screen
Actor Chetan Ahimsa raises contriversy on Kantara kovie says Bhutakola Is Not A Hindu Culture.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am