ಬ್ರೇಕಿಂಗ್ ನ್ಯೂಸ್
20-10-22 01:15 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಮಾಸಾಶನ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾಂತಾರ ಚಿತ್ರದ ಹಿನ್ನೆಲೆಯಲ್ಲಿ ದೈವಾರಾಧನೆ ಬಗ್ಗೆ ಮಾತನಾಡಿದ ಸಚಿವರು, ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಇಂತಹ ಆಚರಣೆಗಳ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡಬಾರದು. ಭೂತಾರಾಧನೆಯೂ ಹಿಂದೂ ಸಂಸ್ಕೃತಿಯ ಭಾಗ, ಯಾರೋ ಒಬ್ಬರು ಹೇಳಿದ ಮಾತ್ರಕ್ಕೆ ಆ ಸಂಸ್ಕೃತಿ ನಮ್ಮಿಂದ ದೂರವಾಗಲ್ಲ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದಿದ್ದಾರೆ.

ಕಾಂತಾರ ಸಿನಿಮಾ ಬಗ್ಗೆ ಬೆಂಗಳೂರಲ್ಲಿ ಮಾತನಾಡಿದ್ದ ನಟ ಚೇತನ್, ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲ ಎಂದು ತನ್ನ ಪೋಸ್ಟ್ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ದೈವ ನರ್ತಕರ ಪರ ನಿಂತಿದ್ದಲ್ಲದೆ, ಮಾಸಾಶನ ಕೊಡುವುದಾಗಿ ಹೇಳಿದೆ.
ನಟ ಚೇತನ್ ಹೇಳಿಕೆಯ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಹುತೇಕರು ಚೇತನ್ ಮಾನಸಿಕ ಸ್ಥಿಮಿತ ಕಳಕೊಂಡಿದ್ದಾಗಿ ಬರೆದುಕೊಂಡಿದ್ದಾರೆ.
Kantara effect, Karnataka Minister Sunil Kumar announces 2 thousand pension for daiva narthaka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm