ಬ್ರೇಕಿಂಗ್ ನ್ಯೂಸ್
22-10-22 01:20 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ಹಾಲು ಉತ್ಪಾದಕರ ಸಂಘದ ಒಕ್ಕೂಟಗಳು ದೀಪಾವಳಿ ಗಿಫ್ಟ್ ನೀಡಿದ್ದು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಗೆ ನೀಡುವ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿವೆ.
ವಾರದ ಹಿಂದೆ ಚಾಮುಲ್ ತನ್ನ ಉತ್ಪಾದಕರಿಗೆ ಹಾಲಿನ ದರ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡಿದೆ. ಶುಕ್ರವಾರದಿಂದಲೇ ಹೊಸ ದರ ಜಾರಿಗೆ ಬಂದಿದೆ.
ದಕ್ಷಿಣ ಕನ್ನಡ ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅ.11 ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ 2.05 ರೂ. ಹೆಚ್ಚಳ ಮಾಡಿದೆ.
ಇನ್ನು ಕೆಎಂಎಫ್ ಸಹ ಪ್ರತಿ ಲೀಟರ್ ಹಾಲಿಗೆ 3 ರೂ. ದರ ಹೆಚ್ಚಿಸಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರದ ಮುಂದಿರಿಸಿದೆ. ಈ ಬೇಡಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ರೆ ಕೆಎಂಎಫ್ ಅಡಿಯ ಎಲ್ಲ ಒಕ್ಕೂಟಗಳಿಗೂ ಅನ್ವಯವಾಗಲಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm