ಬ್ರೇಕಿಂಗ್ ನ್ಯೂಸ್
11-10-20 06:18 pm Headline Karnataka News Network ಕರ್ನಾಟಕ
ಭಟ್ಕಳ, ಅ.11: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಆರೋಪದಲ್ಲಿ ಏಳು ಮಂದಿಯನ್ನು ಭಟ್ಕಳ ಪೊಲೀಸರು ಇಲ್ಲಿನ ಜಾಲಿ ರಸ್ತೆಯ ಕೋಳಿ ಫಾರ್ಮ್ ಬಳಿ ಶನಿವಾರ ಬಂಧಿಸಿದ್ದಾರೆ.
ಅಬು ಮುಹಮ್ಮದ್ ಶೇಖ್(43), ಜಾಫರ್ ಮುಹಮ್ಮದ್ ಹುಸೇನ್(42), ಝೈನುಲ್ ಆಬಿದೀನ್(33), ವಸೀಮ್ ಶಬ್ಬರ್(43), ಮುಹಮ್ಮದ್ ಶಾಕಿಬ್(43), ಮುಹಮ್ಮದ್ ಅಬ್ದುಲ್ ಖಾದಿರ್(32) ಹಾಗೂ ಸಾಹೀರ್ ಮುಹಮ್ಮದ್ ಬಾಷಾ(39) ಬಂಧಿತ ಆರೋಪಿಗಳಾಗಿದ್ದಾರೆ.
ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಡಿಸಿಐಬಿ ತಂಡ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 50,100 ರೂ. ನಗದು ಹಾಗೂ ಬೆಟ್ಟಿಂಗ್ ಗೆ ಬಳಸುತ್ತಿದ್ದ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm