ಬ್ರೇಕಿಂಗ್ ನ್ಯೂಸ್
31-10-22 05:09 pm HK News Desk ಕರ್ನಾಟಕ
ಮೈಸೂರು, ಅ.31 : ಮೈಸೂರಿನ ಇಸ್ಪೀಟ್ ಕ್ಲಬ್‌ನಲ್ಲಿ ಇಸ್ಪೀಟು ಆಡುತ್ತಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವೈರಲ್ ಆಗಿದೆ. ಜೆಡಿಎಸ್ ಮುಖಂಡ ಅಶ್ವಥ್ ಕ್ಲಬ್‌ನಲ್ಲಿ ಇಸ್ಪೀಟ್ ಆಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ಧಾರೆ. ಅಶ್ವಥ್ ಕೊನೆಯ ಕ್ಷಣ ಅಲ್ಲಿನ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ಮೈಸೂರು-ಬೆಂಗಳೂರು ರಸ್ತೆಯ ರಿಕ್ರಿಯೇಶನ್ ಕ್ಲಬ್‌ನಲ್ಲಿ ಭಾನುವಾರ ಸಂಜೆ ಇಸ್ಪೀಟ್ ಆಡ್ತಿದ್ದರು. ಅಶ್ವಥ್ ಕೆಲ ದಿನಗಳಿಂದ ರಾಜಕೀಯದಿಂದ ದೂರವಿದ್ದು ಸ್ನೇಹಿತರೊಂದಿಗೆ ಇಸ್ಪೀಟ್ ಆಡುತ್ತಿದ್ದಾಗಲೇ ಕೊನೆಯುಸಿರು ಎಳೆದಿದ್ದಾರೆ. ಕೂಡಲೇ ಅಶ್ವಥ್ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ.
ಅಶ್ವಥ್ ಮೈಸೂರಿನ ಕೆ.ಟಿ. ಸ್ಟ್ರೀಟ್ ನಿವಾಸಿಯಾಗಿದ್ದಾರೆ. ಸಾವು ಯಾವ ಕ್ಷಣದಲ್ಲಾದರೂ ಬರಬಹುದು, ಹೇಗೆ ಬೇಕಾದರೂ ಬರಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ ಎನ್ನುವಂತೆ ವಿಡಿಯೋ ವೈರಲ್ ಆಗಿದೆ.
Mysuru JDS leader dies while playing cards. The deceased has been identified as Aswath.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am