ಬ್ರೇಕಿಂಗ್ ನ್ಯೂಸ್
04-08-20 08:12 am Headline Karnataka News Network ಕರ್ನಾಟಕ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಮುಸ್ಲಿಂ ಬಾಂಧವರು ದರ್ಗಾದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ನಗರದ ಕೋರ್ಟ್ ವೃತ್ತದ ಬಳಿ ಇರುವ ಹಜ್ರತ್ ಸಯ್ಯದ್ ಶಾ ಅಲೀಂ ದಿವಾನ್ ದರ್ಗಾದಲ್ಲಿ ಮುಸ್ಲಿಂ ಬಾಂಧವರು ಪೂಜೆ ಸಲ್ಲಿಸಿದರು. ಅಲ್ಲಾಗೆ ಹೂವಿನ ಚಾದರ ಹಾಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಿಎಂ ಯಡಿಯೂರಪ್ಪ ಅವರು ಕೊರೊನಾ ದೃಢವಾದ ತಕ್ಷಣ ಆಗಸ್ಟ್ 2 ರಂದು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ ಬಳಿಕ ಮೊದಲ ವಿಡಿಯೋ ಸಂದೇಶ ಕಳುಹಿಸಿದ್ದು, ಯಾರಿಗೂ ಆತಂಕ ಬೇಡ, ಆರೋಗ್ಯವಾಗಿದ್ದೇನೆ. ಬೇಗ ಗುಣಮುಖನಾಗುತ್ತೇನೆಂದು ವೈದ್ಯರು ಹೇಳಿರುವುದಾಗಿ ತಿಳಿಸಿದ್ದರು.
ಮಣಿಪಾಲ್ ಆಸ್ಪತ್ರೆಯ ಅಧ್ಯಕ್ಷರಾದ ಡಾ.ಸುದರ್ಶನ್ ಬಲ್ಲಾಳ್ ಮಾಧ್ಯಮ ಪ್ರಕಟಣೆ ಮೂಲಕ ಸಿಎಂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಸಿಎಂ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಕೊರೊನಾ ರೋಗ ಲಕ್ಷಣದ ತೀವ್ರತೆ ಕಡಿಮೆ ಇದೆ. ಸದ್ಯಕ್ಕೆ ಸಿಎಂ ಅವರ ಆರೋಗ್ಯ ಉತ್ತಮವಾಗಿದೆ. ಪ್ರೋಟೋಕಾಲ್‍ಗಳ ಪ್ರಕಾರ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. ನುರಿತ ವೈದ್ಯರ ತಂಡದಿಂದ ಸಿಎಂಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm