ಬ್ರೇಕಿಂಗ್ ನ್ಯೂಸ್
05-11-22 07:47 pm HK News Desk ಕರ್ನಾಟಕ
ಬೆಂಗಳೂರು, ನ.5: ಭೂತಾರಾಧನೆ ಸಮಯದಲ್ಲಿ ದೇವರು ಮೈಯಲ್ಲಿ ಬರೋದು ಸತ್ಯ ಅಲ್ಲವೇ ಅಲ್ಲ. ಕಾಂತಾರ ಸಿನಿಮಾದಲ್ಲಿ ತೋರಿಸಿದ್ದು ಸತ್ಯ ಅಲ್ಲ. ದೈವ ನರ್ತಕರಿಗೆ ಸರ್ಕಾರ ಎರಡು ಸಾವಿರ ರೂಪಾಯಿ ಮಾಸಾಶನ ಕೊಡಬಾರದಿತ್ತು ಎಂದು ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೈವ ನರ್ತಕರ ಜೀವನಕ್ಕೆ ಬೇರೆ ದಾರಿ ತೋರಿಸಬೇಕು. ಅದರ ಬದಲಾಗಿ ಸರ್ಕಾರ ದೈವಾರಾಧನೆ ಹೆಸರಲ್ಲಿ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ. ದೈವ ನರ್ತಕರು ʻಓʼ ಅಂತ ಚೀರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ ಎಂದು ತಿಳಿಸಿದ್ದಾರೆ.
ʻಕಾಂತಾರʼ ಚಿತ್ರದ ಕುರಿತು ಮಾತನಾಡಿ, ರಿಷಬ್ ಶೆಟ್ಟಿ ಪಕ್ಕಾ ವಿಚಾರವಾದಿ, ವೈಚಾರಿಕ ವ್ಯಕ್ತಿ. ಆದರೆ ತನ್ನ ವಿಚಾರವನ್ನು ನೇರವಾಗಿ ಹೇಳಿ ಹೊಡೆಸಿಕೊಳ್ಳಲು ಆತ ತಯಾರಿಲ್ಲ. ಹೀಗಾಗಿ ಈ ಮಾರ್ಗ ಅನುಸರಿಸಿದ್ದಾನೆ. ಆತ ತನ್ನ ವಿಚಾರವನ್ನು ನೇರವಾಗಿ ಹೇಳಿದ್ರೆ ಈ ಮೂರ್ಖ ಜನರು ಆತನನ್ನು ಹಿಡಿದು ಹೊಡೆಯುತ್ತಾರೆ, ಪರದೆಗೆ ಬೆಂಕಿ ಹಚ್ಚುತ್ತಾರೆ. ಕೆಲವು ಜನರ ತಲೆ ಅಷ್ಟರಮಟ್ಟಿಗೆ ಕೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸತ್ಯವನ್ನು ನೇರವಾಗಿ ಹೇಳಿದರೆ ಆತನನ್ನು ಕೊಂದು ಹಾಕುತ್ತಾರೆ, ಇದು ಆತನಿಗೆ ಬೇಕಿಲ್ಲ. ಆತ ಇನ್ನೂ ಬದುಕಬೇಕು ಅಂತ ಬಹಳಷ್ಟು ಬುದ್ಧಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ. ಕಾಂತಾರ ಸಿನಿಮಾ ನೋಡಲು ಬಹಳಷ್ಟು ಬುದ್ಧಿವಂತಿಕೆ ಬೇಕು ಎಂದು ಮಾತನಾಡಿದ್ದಾರೆ.
Daiva Aradhane is a false belief, govt should have not given pension for Daiva Narthakas says social activist Lalitha Naik saprks controversy.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm