ಬ್ರೇಕಿಂಗ್ ನ್ಯೂಸ್
05-11-22 09:43 pm HK News Desk ಕರ್ನಾಟಕ
ದಾವಣಗೆರೆ, ನ.5: ಸಹೋದರನ ಮಗ ಚಂದ್ರಶೇಖರ್ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರ ವಿರುದ್ಧ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಚಂದ್ರಶೇಖರ್ ಪತ್ತೆ ಮಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಈಗ ತನಿಖೆ ವಿಳಂಬ ಮಾಡಿ ಕಥೆ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಪ್ರಕರಣದ ಬಗ್ಗೆ ಸರಿಯಾಗಿ ತನಿಖೆ ಮಾಡದೆಯೇ ಒಬ್ಬ ಅಧಿಕಾರಿ ಹೇಳಿಕೆ ಕೊಟ್ಟಿದ್ದಾರೆ. ಆ ಅಧಿಕಾರಿ ಒಂದಂಕಿ ಲಾಟರಿ ಹಗರಣದಲ್ಲಿ ಸಸ್ಪೆಂಡ್ ಆಗಿದ್ದರು. ಅವರಿಂದ ಯಾವ ರೀತಿ ಸಮರ್ಪಕ ತನಿಖೆಯಾಗಲಿದೆ? ಸಿದ್ದರಾಮಯ್ಯ ಕಾಲದಲ್ಲಿ ಸಸ್ಪೆಂಡ್ ಆದ ಅಧಿಕಾರಿ ತನಿಖೆ ಹಾಳು ಮಾಡಿದ್ದಾರೆ ಎಂದು ಹೇಳುವ ಮೂಲಕ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.
ಪೊಲಿಸರು ಬೋಗಸ್ ತನಿಖೆ ಮಾಡುತ್ತಿದ್ದಾರೆ. ಚಂದ್ರಶೇಖರ್ ಶವ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಸಿಸಿ ಟಿವಿ ದೃಶ್ಯ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಚಂದ್ರಶೇಖರ್ ನದ್ದು ಕೊಲೆ. ಕೆಲ ಫೋಟೋ, ವಿಡಿಯೋಗಳನ್ನು ಸಿಎಂ ಹಾಗೂ ಗೃಹ ಸಚಿವರಿಗೆ ಕಳುಹಿಸುತ್ತೇನೆ. ಪಾರದರ್ಶಕ ತನಿಖೆ ಮಾಡಿ ನ್ಯಾಯ ಕೊಡಿಸಲಿ ಎಂದು ಹೇಳಿದ್ದಾರೆ.
Renukacharyas nephew , suspended police has spoilt the case slams Renukacharya
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm