ಬ್ರೇಕಿಂಗ್ ನ್ಯೂಸ್
09-11-22 10:55 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಹಿರೇಕೆರೂರು ಮಾಜಿ ಶಾಸಕ ಯು.ಬಿ. ಬಣಕಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು ರಾಜೀನಾಮೆ ಕುರಿತು ಬೆಂಗಳೂರಲ್ಲಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಯಡಿಯೂರಪ್ಪನವರು ನಮ್ಮಿಬ್ಬರು ನಾಯಕರನ್ನು ಪಕ್ಷದ ಎರಡು ಕಣ್ಣುಗಳು ಅಂದ್ರು. ಆದರೆ, ನಾವಿಬ್ರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದೀಯ ಮಂಡಳಿ ನಾಯಕ ಯಡಿಯೂರಪ್ಪನವರ ಮೇಲೆ ನನಗೆ ಬೇಸರವಿಲ್ಲ. ಅವರು ಮುಖ್ಯಮಂತ್ರಿ ಆಗಬೇಕಿತ್ತು. ಅದಕ್ಕೆ ನಾನು ಅಂದು ಏನೂ ಹೇಳಲಿಲ್ಲ ಎಂದೂ ಯು.ಬಿ. ಬಣಕಾರ ತಿಳಿಸಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ನಾವು ಇಬ್ಬರು ನಾಯಕರು ಇದ್ದೆವು. ಆದರೆ, ಇಬ್ಬರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಮಾಜಿ ಶಾಸಕ ಹೇಳಿದ್ದಾರೆ.

ಅಲ್ಲದೆ, ಸಚಿವ ಬಿ.ಸಿ. ಪಾಟೀಲ್‌ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಪಕ್ಷ ಬಿಡುವ ನಿರ್ಧಾರ ಮಾಡಿದ್ದೇನೆ. ಆದರೆ, ನನಗೆ ಯಡಿಯೂರಪ್ಪನವರ ಮೇಲೆ ಬೇಸರ ಇಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಬೇಕಿತ್ತು. ಈ ಹಿನ್ನೆಲೆ ನಾನು ಅಂದು ಏನು ಹೇಳಿರಲಿಲ್ಲ ಎಂದೂ ಯು.ಬಿ ಬಣಕಾರ ಅವರು ಹೇಳಿದ್ದಾರೆ.

ಹಾಗೂ, ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಕಾರ್ಯಕರ್ತರ ಮಾತು ಕೇಳಿಯೇ ನಿರ್ಧಾರ ಮಾಡಿದ್ದೇನೆ. ಇನ್ನು, ಕಾರ್ಯಕರ್ತರ ಮಾತಿನ ಪ್ರಕಾರ ನಾನು 6 ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು ಎಂದೂ ಹಿರೇಕೆರೂರು ಮಾಜಿ ಶಾಸಕರು ಹೇಳಿದ್ದಾರೆ. ಬಣಕಾರ ಅವರು ಹಿರೇಕೆರೂರ ಕ್ಷೇತ್ರದಲ್ಲಿಯೇ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ವದಂತಿ ಹರಡಿದೆ.
Ex MLA U B Banakar resigns from BJP, says BC torture reason to quit party.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm