ಬ್ರೇಕಿಂಗ್ ನ್ಯೂಸ್
24-11-22 11:00 am Bangalore Correspondent ಕರ್ನಾಟಕ
ಬೆಂಗಳೂರು, ನ.24: ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಐಪಿಎಸ್ ಅಧಿಕಾರಿ ಎಡಿಜಿಪಿ ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 24ನೇ ಸಿಸಿಎಚ್ ಕೋರ್ಟ್ ವಜಾಗೊಳಿಸಿದೆ.
ಪ್ರಕರಣದಲ್ಲಿ ಆರೋಪಿ ಪ್ರಮುಖ ಪಾತ್ರ ವಹಿಸಿದ್ದು, ಭದ್ರತಾ ಕೊಠಡಿಯ ಕೀಲಿ ಕೀ ಅಮೃತ್ಪೌಲ್ ಬಳಿಯೇ ಕೊಡಲಾಗಿತ್ತು. ಅದನ್ನು ತನ್ನ ಕಿರಿಯ ಅಧಿಕಾರಿಗಳಿಗೆ ನೀಡಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
ಈ ಬಗ್ಗೆ ಆರೋಪಿ ಯಾವುದೇ ಮಾಹಿತಿ ನೀಡಿಲ್ಲ. ಜತೆಗೆ ಪ್ರಕರಣದ ತನಿಖೆ ಮುಕ್ತಾಯಗೊಂಡಿಲ್ಲ. ಈ ವೇಳೆ ಜಾಮೀನು ನೀಡಬಾರದು. ಜತೆಗೆ ಕೆಲವು ಸಾಕ್ಷಿಗಳ ಹೇಳಿಕೆಯನ್ನು ಇನ್ನೂ ಪರಿಶೀಲಿಸಬೇಕಿದೆ. ಅಲ್ಲದೆ, ಆರೋಪಿ ರಾಜ್ಯದ ಉನ್ನತ ಮಟ್ಟದ ಅಧಿಕಾರಿಯಾಗಿದ್ದು, ಜಾಮೀನು ನೀಡಿ ಬಿಡುಗಡೆ ಮಾಡಿದರೆ ಪ್ರಾಸಿಕ್ಯೂಷನ್ ಮೇಲೆ ಪರಿಣಾಮ ಬೀರಬಹುದು.
ಅಲ್ಲದೆ, ಸಾಕ್ಷಿಗಳಿಗೆ ಬೆದರಿಕೆಯೊಡ್ಡುವ ಸಾಧ್ಯತೆಯಿದೆ. ಹೀಗಾಗಿ ಜಾಮೀನು ನೀಡಬಾರದು ಎಂದು ಕೋರ್ಟ್ಗೆ ಸರ್ಕಾರಿ ವಿಶೇಷ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಕೋರ್ಟ್ ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಆರೋಪಿ ಅಮೃತ್ ಪೌಲ್ ಜೈಲಿನಲ್ಲೇ ಇರುವಂತಾಗಿದೆ.
The bail application of Amruth Paul, the ADGP accused in the PSI Recruitment Scam, has been rejected again. 24th CCH Court of Bangalore N.K. Lakshmi Narayan Bhat rejected bail and issued an order on (November 23).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm