ಬ್ರೇಕಿಂಗ್ ನ್ಯೂಸ್
26-11-22 06:27 pm HK News Desk ಕರ್ನಾಟಕ
ಮೈಸೂರು, ನ.26 : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಉಗ್ರ ಮೊಹಮ್ಮದ್ ಶಾರೀಕ್ ಮೈಸೂರಿನಲ್ಲಿ ನಕಲಿ ದಾಖಲೆ ನೀಡಿ ನೆಲೆಸಿದ್ದ ಅನ್ನುವ ವಿಚಾರವನ್ನು ಮೈಸೂರು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ನಕಲಿ ದಾಖಲೆ ನೀಡುವುದನ್ನು ತಪ್ಪಿಸಲು ಮೈಸೂರು ನಗರ ವ್ಯಾಪ್ತಿಯಲ್ಲಿ ಹೊಸ ನಿಮಯ ಜಾರಿ ಮಾಡಲಾಗಿದೆ.
ಇನ್ಮುಂದೆ ಮನೆ ಮಾಲೀಕರು ಮನೆ ಬಾಡಿಗೆ ಕೊಡುವುದಕ್ಕೂ ಮುನ್ನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯೋದನ್ನು ಕಡ್ಡಾಯ ಮಾಲಾಗಿದೆ. ರೂ.100 ಪಾವತಿಸಿ ಪೊಲೀಸ್ ಠಾಣೆಯಿಂದ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು. ಈ ಬಗ್ಗೆ ಬ್ಯಾಚುಲರ್, ಕುಟುಂಬಗಳಿಗೆ ಮನೆ ಬಾಡಿಗೆ ಕೊಡುವ ಮಂದಿಗೆ ಹಾಗೂ ಪಿಜಿ ನಡೆಸುವವರಿಗೆ ಪ್ರತ್ಯೇಕ ಅರ್ಜಿಯಿದ್ದು, ಪೊಲೀಸರಿಂದಲೇ ಈ ನಿಯಮ ಜಾರಿ ಮಾಡಲಾಗಿದೆ.



ಅಲ್ಲದೆ, ಈಗಾಗಲೇ ಬಾಡಿಗೆ ಮನೆ ಹೊಂದಿರುವವರ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದ್ದಾರೆ. ಮೈಸೂರು ನಗರ ವ್ಯಾಪ್ತಿಯ ಎಲ್ಲಾ ಠಾಣೆಗಳಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸೂಚನೆ ನೀಡಿದ್ದಾರೆ. ಉಗ್ರ ಮೊಹಮ್ಮದ್ ಶಾರೀಕ್, ಮೈಸೂರಿನಲ್ಲಿ ಪ್ರೇಮರಾಜ್ ಹೆಸರಲ್ಲಿ ನಕಲಿ ದಾಖಲೆ ನೀಡಿ, ಬಾಡಿಗೆ ಮನೆಯನ್ನು ಹೊಂದಿದ್ದಲ್ಲದೆ ಅಲ್ಲಿಯೇ ಬಾಂಬ್ ಗಳನ್ನು ತಯಾರಿಸುತ್ತಿದ್ದ. ಅದೇ ಬಾಡಿಗೆ ಮನೆಯಲ್ಲಿ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಒಯ್ದಿದ್ದು ತನಿಖೆಯಲ್ಲಿ ಪತ್ತೆಯಾಗಿತ್ತು.
Days after the Mangalore auto rickshaw blast that prompted security in the state to get on high alert, Mysuru Police has come out with an advisory for tenants in the city. According to a new rental policy prepared by the Mysuru Police, the owners will be required to have a clearance certificate from a nearby police station before giving any person the house on rent.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm