ಬ್ರೇಕಿಂಗ್ ನ್ಯೂಸ್
28-11-22 12:41 pm HK News Desk ಕರ್ನಾಟಕ
ಬಾಗಲಕೋಟ, ನ.28 : 58 ವರ್ಷದ ವ್ಯಕ್ತಿಯೊಬ್ಬ ನುಂಗಿದ್ದ 187 ನಾಣ್ಯಗಳನ್ನು ಖಾಸಗಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಹೊರತೆಗೆದ ಘಟನೆ ಬಾಗಲಕೋಟ ಜಿಲ್ಲೆಯಲ್ಲಿ ನಡೆದಿದೆ.
ಲಿಂಗಸುಗೂರು ತಾಲೂಕಿನ ದ್ಯಾಮಪ್ಪ ಹರಿಜನ (58) ಎಂಬವರು 5 ರೂ. ಮುಖಬೆಲೆಯ 56 ನಾಣ್ಯ, 2 ರೂ. ಮುಖಬೆಲೆಯ 51, 1 ರೂ. ಮುಖಬೆಲೆಯ 80 ನಾಣ್ಯಗಳು ಸಹಿತ ಒಟ್ಟು 187 ನಾಣ್ಯಗಳನ್ನು ನುಂಗಿದ್ದರು.

ಅಸ್ವಸ್ಥಗೊಂಡಿದ್ದ ಅವರನ್ನು ಕುಟುಂಬದ ಸದಸ್ಯರು ಈಚೆಗೆ ಬಿವಿವಿ ಸಂಘದ ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ಕರೆತಂದಿದ್ದರು. ಹೊಟ್ಟೆ ನೋವು ಹಿನ್ನೆಲೆಯಲ್ಲಿ ವೈದ್ಯರು ಎಕ್ಸ್ ರೇ ಮಾಡಿ ಪರಿಶೀಲಿಸಿದಾಗ ಹೊಟ್ಟೆಯಲ್ಲಿ ನಾಣ್ಯಗಳಿರುವುದು ಕಂಡುಬಂದಿದೆ. ತಕ್ಷಣ ತಜ್ಞ ವೈದ್ಯರ ತಂಡ ಎಂಡೊಸ್ಕೋಪಿ ಮೂಲಕ ಎಲ್ಲ ನಾಣ್ಯಗಳನ್ನೂ ಹೊರ ತೆಗೆದಿದ್ದಾರೆ.
Doctors removed 187 coins swallowed by a man in Bagalkot on Sunday. A team of doctors consisting of Eshwar Kalaburgi, Prakash Kattimani, Roopa Hulakunde and A. Archana removed coins of various denominations weighing a total of 1.5 kilograms from the stomach of the 58-year-old Dyamappa Harijan from Lingsugur in Raichur district.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm