ಬ್ರೇಕಿಂಗ್ ನ್ಯೂಸ್
29-11-22 07:41 pm HK News Desk ಕರ್ನಾಟಕ
ಕೊಪ್ಪಳ, ನ.29: ಸಿದ್ದರಾಮಯ್ಯ ಜೀವನ ಮತ್ತು ಸಾಧನೆಯನ್ನು ನಾಡಿನ ಜನರಿಗೆ ತೋರಿಸಲು ಅಭಿಮಾನಿಗಳು ಬಯೋಪಿಕ್ ಮಾಡಲು ಮುಂದಾಗಿದ್ದಾರೆ. ಎಲ್ಲವೂ ಅಂದ್ಕೊಂಡಂತೆ ಆದಲ್ಲಿ 2023ರ ಚುನಾವಣೆ ಮೊದಲೇ ಸಿನಿಮಾ ಬಿಡುಗಡೆ ಆಗಲಿದ್ಯಂತೆ.
ಈ ಬಗ್ಗೆ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದು ಸಿದ್ದರಾಮಯ್ಯ ಒಪ್ಪಿಗೆ ಕೊಟ್ರೆ ಡಿಸೆಂಬರ್ ತಿಂಗಳಿನಲ್ಲೇ ಸಿದ್ದು ಬಯೋಪಿಕ್ ಗೆ ಚಾಲನೆ ನೀಡ್ತೇವೆ. ನನ್ನ ಕನಕಗಿರಿ ಕ್ಷೇತ್ರದಲ್ಲೆ ಚಿತ್ರಕ್ಕೆ ಮುಹೂರ್ತ ಕಾರ್ಯಕ್ರಮ ಇಟ್ಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಸಿದ್ದು ಅಭಿಮಾನಿಗಳು ಚಿತ್ರ ಮಾಡೋಕೆ ಹೊರಟಿದ್ದಾರೆ. ಈಗಾಗಲೇ ಸಿದ್ದರಾಮಯ್ಯನವರನ್ನ ಭೇಟಿ ಮಾಡಿದ್ದೇವೆ. ಅವರು ಸಮಯ ಕೇಳಿದ್ದಾರೆ. ಒಂದೊಮ್ಮೆ ಒಪ್ಪಿಗೆ ಕೊಟ್ರೆ ಸಿನಿಮಾ ಮಾಡ್ತೀವಿ.. ಕೇವಲ ಕನ್ನಡ ಭಾಷೆಯಷ್ಟೆ ಅಲ್ಲ, ಪ್ಯಾನ್ ಇಂಡಿಯಾ ಸಿನಿಮಾ ಮಾಡ್ತೀವಿ.
ಎಷ್ಟು ಕೋಟಿ ಖರ್ಚಾದ್ರೂ ಚಿಂತೆಯಿಲ್ಲ. ಅವರ ಜೀವನ ಚರಿತ್ರೆ ಜನರಿಗೆ ತಿಳಿಸೋ ಉದ್ದೇಶ ಇದೆ. ಅವರ ಬಾಲ್ಯ ಜೀವನ, ರಾಜಕೀಯ ಜೀವನ, ಸಿಎಂ ಆಗಿ ಮಾಡಿದ ಆಡಳಿತ, ಅವರ ಅನ್ನಭಾಗ್ಯ ಯೋಜನೆ ಮಹತ್ವ ಸೇರಿ ಎಲ್ಲಾ ಮಹತ್ವಾಕಾಂಕ್ಷಿ ಯೋಜನೆಯನ್ನು ಚಿತ್ರದಲ್ಲಿ ತೋರಿಸಲಾಗುವುದು.
ಬಡ ಕುಟುಂಬದಲ್ಲಿ ಹುಟ್ಟಿ ರಾಜ್ಯದ ಸಿಎಂ ಆದವರು ಸಿದ್ದರಾಮಯ್ಯ. ಅವರ ಜೀವನ ಬಹಳ ರೋಮಾಂಚನಕಾರಿಯಿದೆ. ಹೀಗಾಗಿ ಅವರ ಜೀವನ ಚರಿತ್ರೆ ಸಿನಿಮಾ ಮಾಡ್ತಿರೋದು. ಎಂ.ಎಸ್ ಕ್ರಿಯೇಷನ್ ಅಡಿ ಸಿನಿಮಾ ನಿರ್ಮಾಣ ಮಾಡ್ತೇವೆ. 2023ರ ವಿಧಾನಸಭೆ ಚುನಾವಣೆಗೂ ಮೊದಲೇ ಸಿನಿಮಾ ರಿಲೀಸ್ ಮಾಡೋ ಪ್ಲಾನ್ ಇದೆ ಎಂದು ತಂಗಡಗಿ ತಿಳಿಸಿದ್ದಾರೆ.
Amid reports on plans for former Karnataka Chief Minister Siddaramaiah's biopic, the senior Congress leader himself on Tuesday gave credence to it, saying some people have approached him in this regard. There are even reports that Tamil actor Vijay Sethupathi is being considered to play the role of the 75-year old Congress leader on the silver screen. However, things are yet to be finalised.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm