ಬ್ರೇಕಿಂಗ್ ನ್ಯೂಸ್
07-12-22 03:10 pm HK News Desk ಕರ್ನಾಟಕ
ವಿಜಾಪುರ, ಡಿ.7: ರಸ್ತೆ ಬದಿ ನಿಂತಿದ್ದ ಕಂಟೇನರ್ ಲಾರಿಗೆ ಕಾರು ಡಿಕ್ಕಿಯಾಗಿ ಸಿಂದಗಿ ಠಾಣೆಯ ಇನ್ಸ್ ಪೆಕ್ಟರ್ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದಾರೆ. ಸಿಪಿಐ ರವಿ ಉಕ್ಕುಂದ(43) ಹಾಗೂ ಅವರ ಪತ್ನಿ ಮಧು(40) ಅಪಘಾತದಲ್ಲಿ ಮೃತಪಟ್ಟವರು.
ಸಿಂದಗಿಯಿಂದ ಕಲಬುರ್ಗಿಗೆ ಬುಧವಾರ ಬೆಳಗ್ಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ತೆರಳುತ್ತಿದ್ದಾಗ ಜೇವರ್ಗಿ ತಾಲ್ಲೂಕಿನ ನೆಲೋಗಿ ಕ್ರಾಸ್ನಲ್ಲಿ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಕಂಟೈನರ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದಾರೆ.
ಸಿಪಿಐ ರವಿ ಉಕ್ಕುಂದ ಕಾರನ್ನು ಚಲಾಯಿಸುತ್ತಿದ್ದರು. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಮುಂದಿನ ಸೀಟಲ್ಲಿದ್ದ ಪತಿ ಮತ್ತು ಪತ್ನಿ ಇಬ್ಬರೂ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ರವಿ ಅವರು ಮೂಲತಃ ಕೊಪ್ಪಳ ಜಿಲ್ಲೆಯವರು.
ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ದೌಡಾಯಿಸಿದ್ದು, ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An inspector of Sindagi police station and his wife were killed when their car collided with a container lorry parked on the roadside. The deceased have been identified as Ravi Ukkunda (43) and his wife Madhu (40).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm