ಬ್ರೇಕಿಂಗ್ ನ್ಯೂಸ್
04-08-20 10:28 am i dont care if you issue hundreds of legal notices dks slams karnataka bjp government ಕರ್ನಾಟಕ
ಕಲಬುರ್ಗಿ(ಆ.04): ಕೊರೋನಾ ನಿಯಂತ್ರಿಸುವ ಜವಾಬ್ದಾರಿ ಹೊತ್ತ ಸರ್ಕಾರವೇ ಹಗಲು ದರೋಡೆಗೆ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೋವಿಡ್ ಬಂದು ಹಣ ಲೂಟಿ ಮಾಡಲು ನಿಮಗೆ ಹಬ್ಬ ಆಗಿದೆ. ಕೋವಿಡ್ ನಲ್ಲಿ ನನಗೇನು ಸಿಗುತ್ತೆ ಅಂತ ಪ್ರತಿಯೊಬ್ಬ ಮಂತ್ರಿ ಚಿಂತೆ ಮಾಡ್ತಿದಾನೆ ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ, ಇಡೀ ಭಾರತದಲ್ಲಿ ರಾಜ್ಯದಲ್ಲಿ ಹೆಚ್ಚು ಆಸ್ಪತ್ರೆ, ಮೇಡಿಕಲ್ ಕಾಲೇಜುಗಳಿವೆ. 10,500ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಮಾಡಲು ಸಿದ್ಧತೆ ನಡೆದಿತ್ತು. ನಾಲ್ಕು ಸಾವಿರ ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಎಲ್ಲಾ ಇಲಾಖೆಯ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಆರೋಗ್ಯ, ಆಹಾರ ವಿಚಾರದಲ್ಲಿ ದುಡ್ಡು ಹೊಡೆಯುವುದು ಎಷ್ಟು ಸರಿ. ಭ್ರಷ್ಟಾಚಾರ ಮಾಡೋಕೆ ನಾವು ಸಹಕಾರ ನೀಡಬೇಕಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
ಕೊರೋನಾ ಸೋಂಕು ಹಂಚಲು ನೀವೇ ಕಾರಣಕರ್ತರು. ನಿಮ್ಮ ಮೇಲೆಯೇ ಕೇಸ್ ದಾಖಲಾಗಬೇಕು ಎಂದು ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm