ಬ್ರೇಕಿಂಗ್ ನ್ಯೂಸ್
15-10-20 03:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 15: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ ಸಂಬಂಧಿಸಿ ಬೆಂಗಳೂರು ಸಿಸಿಬಿ ಪೊಲೀಸರು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಆದಿತ್ಯ ಆಳ್ವನ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗಲೇ ಆಳ್ವ ಸಂಬಂಧಿಯಾಗಿರುವ ಮುಂಬೈನ ಓಬೆರಾಯ್ ಮನೆಯಲ್ಲಿ ಶೋಧ ನಡೆಸಿದ್ದಾರೆ.
ನಟ ವಿವೇಕ್ ಒಬೆರಾಯ್ ಮಾಜಿ ಶಾಸಕ ಜೀವರಾಜ ಆಳ್ವರ ಪುತ್ರಿ ಪ್ರಿಯಾಂಕ ಅವರನ್ನು ಮದುವೆಯಾಗಿದ್ದರು. ಡ್ರಗ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವ, ಪ್ರಿಯಾಂಕಳ ತಮ್ಮನಾಗಿದ್ದು ಓಬೆರಾಯ್ ಗೆ ಸಂಬಂಧದಲ್ಲಿ ಭಾಮೈದ. ಆರೋಪಿ ಆದಿತ್ಯ ಆಳ್ವ ವಿರುದ್ಧ ಸೆ.4ರಂದು ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆನಂತ್ರ ತಲೆಮರೆಸ್ಕೊಂಡಿರುವ ಆದಿತ್ಯ ಆಳ್ವ, ಓಬೆರಾಯ್ ಮನೆಯಲ್ಲಿ ಇರಬಹುದೇ ಅಥವಾ ಸಂಬಂಧಪಟ್ಟ ಮಾಹಿತಿ ಸಿಗಬಹುದೇ ಎನ್ನುವ ನೆಲೆಯಲ್ಲಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.



ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಈಗಾಗ್ಲೇ ನಟಿಯರಾದ ರಾಗಿಣಿ, ಸಂಜನಾ ಸೇರಿ 12 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಪ್ರಕಾಶ್ ಚಿಪ್ಪಿ ಜೊತೆ ಸೇರಿ ಆದಿತ್ಯ ಆಳ್ವ ಬೆಂಗಳೂರಿನಲ್ಲಿ ಪಾರ್ಟಿ ನಡೆಸುತ್ತಿದ್ದ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನ ಹಿಂದೆ ಬಿದ್ದಿದ್ದಾರೆ.
Bollywood actor Vivek Oberoi's Mumbai residence is being searched by Bengaluru Central Crime Branch (CCB) in connection with the ongoing investigation into the Sandalwood drugs case.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm