ಬ್ರೇಕಿಂಗ್ ನ್ಯೂಸ್
19-12-22 07:26 pm HK News Desk ಕರ್ನಾಟಕ
ಹುಬ್ಬಳ್ಳಿ, ಡಿ.19 : ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ನಾಲ್ಕನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.
ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ 10 ವರ್ಷದ ವಿದ್ಯಾರ್ಥಿ ಭರತ್ ಮೇಲೆ ಹಲ್ಲೆ ನಡೆಸಿದ್ದಾನೆ. ಶಿಕ್ಷಕನಿಂದ ಏಟು ತಿಂದ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸೋಮವಾರ ಕೊನೆಯುಸಿರೆಳೆದಿದ್ದಾನೆ.
ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಸಂದರ್ಭದಲ್ಲಿ ಅಡ್ಡ ಬಂದಿದ್ದ ಶಿಕ್ಷಕಿ ಗೀತಾ ಬಾರಕೇರಿ ಎಂಬವರ ಮೇಲೂ ಹಲ್ಲೆ ನಡೆಸಿದ್ದ. ಶಿಕ್ಷಕಿ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ಮುತ್ತಪ್ಪ ಹಡಗಲಿ ವಿರುದ್ಧ ವಿದ್ಯಾರ್ಥಿಗಳು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಶಾಲೆಗೆ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಮತ್ತು ಎಸ್ಪಿ ಶಿವಪ್ರಕಾಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆರೋಪಿ ಪರಾರಿಯಾಗಿದ್ದು ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿದೆ.
A guest teacher has been accused of fatally assaulting a fellow teacher and a student. The incident took place in the Government Model Primary School of Hadli village in Naragunda taluk of Gadag district. A guest teacher named Muthappa Hadagali attacked the onlookers with a shovel. Geeta Barakera, a guest teacher, assaulted Bharat, a class 4 student and another teacher.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm