ಬ್ರೇಕಿಂಗ್ ನ್ಯೂಸ್
16-10-20 12:08 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅಕ್ಟೋಬರ್ 16: ಒಂಟಿ ಸಲಗ ಚಲಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದು ಇಬ್ಬರು ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿ ಬಳಿ ನಡೆದಿದೆ.
ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಆನೆ ಹಠಾತ್ ದಾಳಿ ನಡೆಸಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭರತ್, ಶರತ್, ಮಧು ಎಂಬವರು ಕಾರಿನಲ್ಲಿ ತೆರಳುತ್ತಿದ್ದಾಗ, ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಹಿಂಭಾಗದಿಂದ ಯಾವುದೋ ವಾಹನ ಡಿಕ್ಕಿಯಾದಂತೆ ಕಾಣುತ್ತಿದೆ.

ಕಾಫಿನಾಡಿನಲ್ಲಿ ಕಾಡಾನೆಗಳ ದಾಳಿ ಹೆಚ್ಚಿದ್ದು ಕಡೂರು ತಾಲೂಕಿನ ಹಳಸೆ, ಕೆಲ್ಲೂರು, ಕುನ್ನಹಳ್ಳಿ, ದುಂಡುಗ ಗ್ರಾಮದಲ್ಲಿ 18ಕ್ಕೂ ಅಧಿಕ ಕಾಡಾನೆಗಳು ಬೀಡು ಬಿಟ್ಟಿವೆ. ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಭೀತರಾಗಿದ್ದಾರೆ. ಸಕಲೇಶಪುರದ ಹಾನುಬಾಳು, ಹುರುಡಿ, ಕಿರುಗುಂದ ಏರಿಯಾದಲ್ಲೂ ಆನೆ ಕಾಣಿಸಿಕೊಂಡಿದೆ.
ಪಟ್ಟಣ ಸಮೀಪದ ಹಳಸೆ, ಕೆಲ್ಲೂರು ಗ್ರಾಮಗಳಲ್ಲೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಪಟ್ಟಣದ ಜನರು ಆತಂಕ ಪಡುವಂತಾಗಿದೆ.
Elephant attacks car in Chikmagalur. Three persons who were in the car are admitted to the hospital among which two members are in serious condition.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm