ಬ್ರೇಕಿಂಗ್ ನ್ಯೂಸ್
28-12-22 01:56 pm HK News Desk ಕರ್ನಾಟಕ
ಉತ್ತರಕನ್ನಡ, ಡಿ 28: ಹಾಳಾಗಿ ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ, ದುರಸ್ತಿಗೆ ತೊಡಗಿದ್ದವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮಾತ್ರವಲ್ಲ, ಆತನ ದೇಹ ಛಿದ್ರಗೊಂಡಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಂಡಕುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ನಡೆದಿದೆ. ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಸರಕು ತುಂಬಿಕೊಂಡು ಬರುತ್ತಿದ್ದ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ.
ಈ ಸಂದರ್ಭದಲ್ಲಿ ಪಂಕ್ಚರ್ ಆಗಿದ್ದ ಚಕ್ರದ ದುರಸ್ತಿಯಲ್ಲಿ ತೊಡಗಿದ್ದವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಆತನ ದೇಹ ಛಿದ್ರಗೊಂಡಿತ್ತು. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿದ್ದು, ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Uttar Kannada Kumta truck accident, repaired truck rammed by another truck, mechanic dies on spot.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm