ಬ್ರೇಕಿಂಗ್ ನ್ಯೂಸ್
04-01-23 01:57 pm Bangalore Correspondent ಕರ್ನಾಟಕ
ಬೆಂಗಳೂರು, ಜ.4 : ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡನಾಡು ಕಂಡು ಅಪರೂಪದ ಸಂತ, ಭಕ್ತರ ಪಾಲಿನ 'ನಡೆದಾಡುವ ದೇವರು' ಎಂದೇ ಪ್ರಸಿದ್ಧವಾಗಿದ್ದ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರ ಸಿದ್ಧೇಶ್ವರ ಸ್ವಾಮೀಜಿ ಅವರು ಸೋಮವಾರ ಸಂಜೆ ಅಸ್ತಂಗತರಾದರು.
ಸ್ವಾಮೀಜಿ ಅವರ ಅಂತ್ಯಕ್ರಿಯೆಯು ವಿಜಯಪುರದ ಆಶ್ರಮದ ಆವರಣದಲ್ಲಿ ಮಂಗಳವಾರ ರಾತ್ರಿ ಅವರ ಅಂತಿಮ ಇಚ್ಛೆಯಂತೆ ಅಗ್ನಿಸ್ಪರ್ಶದೊಂದಿಗೆ ನೆರವೇರಿತು.
ಸೈನಿಕ ಶಾಲೆಯ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನ ಮುಗಿದ ಬಳಿಕ ಪೊಲೀಸರು ಮೂರು ಸುತ್ತು ಕುಶಾಲತೋಪುಗಳನ್ನು ಹಾರಿಸಿ ಸರ್ಕಾರಿ ಗೌರವ ಅರ್ಪಿಸಿದರು. ಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಿದ್ದ ತೆರೆದ ವಾಹನದಲ್ಲಿ ಜ್ಞಾನ ಯೋಗಾಶ್ರಮದವರೆಗೆ ಶ್ರೀಗಳ ಅಂತಿಮಯಾತ್ರೆ ನಡೆಯಿತು.
"ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು." ಮುಖ್ಯಮಂತ್ರಿ: @BSBommai pic.twitter.com/lkPhPoyQo4
— CM of Karnataka (@CMofKarnataka) January 4, 2023
Siddheshwar Swamiji life history to be added in school text books says CM Bommai.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm