ಬ್ರೇಕಿಂಗ್ ನ್ಯೂಸ್
06-01-23 04:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.6 : ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ 24 ಗಂಟೆಗಳ ಗಡುವಿನ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ನಡೆಸಿದ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರ ಜತೆ ಮಾತನಾಡಿದರು. ಮೀಸಲಾತಿ ವಿಷಯದ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದೆ. ಕಾನೂನು ಚೌಕಟ್ಟಿನಲ್ಲಿ ನಾವು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರಿಯಾದ ದಿಕ್ಕಿನಲ್ಲಿ ಹೆಜ್ಜೆ ಇಡಲಾಗಿದೆ. ಮುಂದೆ ಬರುವ ಅಂತಿಮ ವರದಿಯಲ್ಲಿ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವಂತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಆರ್ಥಿಕ ಹಿಂದುಳಿದ ವರ್ಗದಿಂದ (ಇಡಬ್ಲ್ಯೂಎಸ್) ತೆಗೆದು ಬೇರೆಯವರಿಗೆ ಮೀಸಲಾತಿ ಕೊಟ್ಟರೆ ಬ್ರಾಹ್ಮಣರಿಗೆ ತೊಂದರೆಯಾಗುತ್ತದೆ ಎಂಬುದಾಗಿ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಹಾರನಹಳ್ಳಿ ಅಶೋಕ್ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದರು.
Community leaders including MLA Basanagowda Patil Yatnal, Panchamasali Peethadhi of Koodalasangam Basava Jayamruthyunjaya Swamiji, former MLA Vijayananda Kashappanavar have expressed their displeasure regarding the 2D category reservation issue of Panchamasali community. Addressing the Panchmasali State Executive meeting held in the city on Thursday, the leaders gave Chief Minister Basavaraja Bommai a 24-hour deadline to take an important decision.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm