ಬ್ರೇಕಿಂಗ್ ನ್ಯೂಸ್
09-01-23 05:27 pm HK News Desk ಕರ್ನಾಟಕ
ಶಿವಮೊಗ್ಗ, ಜ.9: ಇಲ್ಲಿನ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ನಗರದ ನವಲೆ, ಕೃಷಿ ಕಾಲೇಜು ಎದುರು ಚನ್ನಮುಂಬಾಪುರದಲ್ಲಿ ಜಿಲ್ಲಾ ಜಂಗಮ ಸಮಾಜದಿಂದ ನಿರ್ಮಿಸಲಾಗುತ್ತಿರುವ ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆ ಸಮಾರಂಭದಲ್ಲಿ ಈ ಮಾಹಿತಿ ಮಾತನಾಡಿದರು.

ಕಾಮಗಾರಿ ಮುಗಿಯುವ ಹಂತದಲ್ಲಿದೆ. ವಿಮಾನ ಹಾರಾಟಕ್ಕೆ ಎಲ್ಲಾ ರೀತಿಯ ಯೋಜನೆ ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದರು.
ಜಂಗಮ ಸಮಾಜ ಪವಿತ್ರವಾದುದು. ದೇವರಿಗೆ ಹಾಗೂ ಭಕ್ತರಿಗೆ ಸೇತುವೆಯಾಗಿ ಸಮಾಜದ ಕೆಲಸ ಮಾಡುತ್ತಿದೆ. ದೇವರನ್ನು ಹತ್ತಿರದಿಂದ ಕಾಣಲು ಗುರುಗಳಿಗೆ ಬಿಟ್ಟರೆ, ಜಂಗಮ ಸಮಾಜಕ್ಕೆ ಶಕ್ತಿ ಇದೆ. ಜಂಗಮ ಸಮಾಜದ ಸಾಂಸ್ಕೃತಿಕ ಭವನಕ್ಕೆ ₹1 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಶೀಘ್ರ ಕಾಮಗಾರಿ ಮುಗಿಸಿ, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
Prime Minister Narendra Modi will dedicate the Shivamogga airport at Sogane to the nation on February 12, Lok Sabha member B Y Raghavendra has said Speaking at the programme here on Sunday, the MP said that the work on the airport was in the final stages of completion and it would soon be available for public use.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm