ಬ್ರೇಕಿಂಗ್ ನ್ಯೂಸ್
11-01-23 08:15 pm HK News Desk ಕರ್ನಾಟಕ
ಶಿವಮೊಗ್ಗ, ಜ.11 : ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ 10 ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಎಣ್ಣೆಕೊಪ್ಪ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಕಲಿಯುತ್ತಿದ್ದ ಜಯಂತ್ ಬುಧವಾರ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಜಯಂತ್ ಎದ್ದಿನಂತೆ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಜಯಂತ್ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಯಂತ್ ಮೃತಪಟ್ಟಿದ್ದಾನೆ.
ಮೂರು ದಿನಗಳ ಹಿಂದೆ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ 15 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಎರಡು ದಿನಗಳ ಹಿಂದೆ ಮಂಗಳೂರಿನ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ 14 ವರ್ಷದ ಬಾಲಕ ಹಠಾತ್ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
Shivamogga 10th class student dies of heart attack.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm