ಬ್ರೇಕಿಂಗ್ ನ್ಯೂಸ್
04-08-20 12:43 pm Headline Karnataka News Network ಕರ್ನಾಟಕ
ಬೆಂಗಳೂರು (ಆ.04): ಹಫ್ತಾ ವಸೂಲಿ, ಸುಪಾರಿ ಕೊಲೆ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿದ್ದು ಬಳಿಕ ಕರ್ನಾಟಕ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಭೂಗತ ದೊರೆ ರವಿ ಪೂಜಾರಿಗೆ ಇಂದು ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಮಡಿವಾಳ ಬಳಿಯಿರುವ ಸಿಸಿಬಿ ಕಚೇರಿಯಲ್ಲಿ ರವಿ ಪೂಜಾರಿಯನ್ನು ಕೊರೊನಾ ಸೋಂಕಿನ ಮುಂಜಾಗೃತಾ ಕ್ರಮ ಕೈಗೊಂಡು ವಿಚಾರಣೆ ನಡೆಸಲಾಗಿದೆ. ಇದೀಗ ಆತನನ್ನು ತನಿಖೆ ಮಾಡಿದ್ದ ಎಸಿಪಿ, ಇನ್ ಸ್ಪೆಕ್ಟರ್, ಟೈಪಿಸ್ಟ್ ಗೂ ಕೊರೊನಾ ಸೋಂಕು ತಗಲಿದ್ದು ಸದ್ಯ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಜೈಲಿನಲ್ಲಿ ಹಲವಾರು ಖೈದಿಗಳ ಜೊತೆ ಇದ್ದ ಕಾರಣ ಅವನಿಗೂ ಸೋಂಕು ತಗಲಿರಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm