ಬ್ರೇಕಿಂಗ್ ನ್ಯೂಸ್
14-01-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಜ.14 : ಚುನಾವಣೆ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದ್ದು, ಪಕ್ಷೇತರ ಶಾಸಕ ಹೆಚ್. ನಾಗೇಶ್ ಹಾಗೂ ಜೆಡಿಎಸ್ ಪಕ್ಷದ ನಾಯಕ ವೈ.ಎಸ್.ವಿ ದತ್ತಾ ಕಾಂಗ್ರೆಸ್ ಸೇರಿದ್ದಾರೆ.
ಜನವರಿ 14ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಹೆಚ್. ನಾಗೇಶ್, ವೈಎಸ್ ವಿ ದತ್ತಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗಷ್ಟೇ ಎಚ್. ನಾಗೇಶ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಕಾಂಗ್ರೆಸ್ ಪಕ್ಷ ಸೇರುವ ತೀರ್ಮಾನ ಕೈಗೊಂಡಿದ್ದರು. ನಾಗೇಶ್ ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಇನ್ನು ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಇಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಇದೇ ವೇಳೆ, ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕ ಶಿವಲಿಂಗೇಗೌಡ ಜನವರಿ 15ರ ವರೆಗೆ ಡೆಡ್ ಲೈನ್ ನೀಡಿದ್ದರು. ತನಗೆ ಜನವರಿ 17ಕ್ಕೆ ಶನಿ ಬಿಡುಗಡೆ ಆಗುತ್ತದೆ ಎಂದಿದ್ದರು. ಆನಂತರ ಅವರಿಗೆ ಒಳ್ಳೆಯದಾಗುವುದಾದರೆ ಆಗಲಿ. ಈ ಬಗ್ಗೆ ಹೆಚ್. ಡಿ ಕುಮಾರಸ್ವಾಮಿ ನನ್ನ ಬಳಿ ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದರು. ಇದರ ಮೇಲೆ ಮುಂದಿನ ತೀರ್ಮಾನ ಶಿವಲಿಂಗೇ ಗೌಡಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
Mulbagal independent MLA H Nagesh and former JD-S MLA YSV Datta on Saturday joined Congress in the presence of Karnataka Pradesh Congress Committee (KPCC) president DK Shivakumar and former Chief Minister Siddaramaiah. Hundreds of their supporters who gathered at the Congress office on Queens Road in Bengaluru also joined the party.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm