ಬ್ರೇಕಿಂಗ್ ನ್ಯೂಸ್
18-10-20 09:32 pm Headline Karnataka News Network ಕರ್ನಾಟಕ
ಕಾಪು, ಅಕ್ಟೋಬರ್.18: ಕಾಪು ಬೀಚ್ ನಲ್ಲಿ ಬೆಂಗಳೂರಿನಿಂದ ಬಂದ ಐವರು ಯುವಕರ ತಂಡದಲ್ಲಿ ಇಬ್ಬರು ಯುವಕರು ನಿರುಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ.
ಕಾರ್ತಿಕ್ ಮತ್ತು ರೂಪೇಶ್ ಎಂಬವರು ನೀರು ಪಾಲಾಗಿದ್ದು, ರೂಪೇಶ್ ಎಂಬಾತನ ಶವ ಮೇಲಕ್ಕೆತ್ತಲಾಗಿದೆ.
ಬೆಂಗಳೂರಿನಿಂದ ಬಂದ 5 ಮಂದಿ ಯುವಕರ ತಂಡ ರವಿವಾರ ಸಂಜೆ ಕಾಪು ಬೀಚ್ ನಲ್ಲಿ ಆಟವಾಡುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.
ನೀರು ಪಾಲಾಗುತ್ತಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್, ಪ್ರಥಮ್, ದಮೋದರ ಪುತ್ರನ್, ಚಂದ್ರಹಾಸ ಜೊತೆಗೂಡಿ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಮೇಲಕ್ಕೆ ತಂದು ಆಕ್ಸಿಜನ್ ನೀಡಲಾಯಿತಾದರೂ ಅಷ್ಟರಲ್ಲೇ ರೂಪೇಶ್ ಮೃತಪಟ್ಟಿದ್ದರು ಎನ್ನಲಾಗಿದೆ. ನೀರಿನಲ್ಲಿ ಮುಳುಗಿದ ಕಾರ್ತಿಕ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ
In an unfortunate incident, two youngsters from Bangalore met watery grave at Udupi Kaup beach here on the evening of Sunday October 18 evening. The deceased have been identified as Karthik (22), and Roopesh (21).
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm