ಬ್ರೇಕಿಂಗ್ ನ್ಯೂಸ್
22-01-23 07:55 pm HK News Desk ಕರ್ನಾಟಕ
ಹಾಸನ, ಜ.22 : ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಉಚಿತ ಅಕ್ಕಿ ಕೊಡುತ್ತೇವೆ. ಹಾಗೆಯೇ ಮಹಿಳೆಯರಿಗೆ 2000 ರೂ. ಹಣ ಕೊಡುತ್ತೇವೆ. ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿ ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಎರಡು ಕೆಜಿ ಇಳಿಸಿ, 5 ಕೇಜಿ ಅಕ್ಕಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡಲಿದೆ ಎಂದು ಹೇಳಿದರು.
ಕುಟುಂಬದ ಮಹಿಳೆಯರಿಗೆ 2000 ರೂ. ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್ ವಿದ್ಯುತ್ ಕೊಡುತ್ತೇವೆ. ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ. ಮಾತು ತಪ್ಪಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಘೋಷಿಸಿದರು.
Karnataka Congress Siddaramaiah promises 10 kg free rice to poor if voted to power says will leave politics if not fullfilled.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm