ಬ್ರೇಕಿಂಗ್ ನ್ಯೂಸ್
23-01-23 01:07 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.23: ಯಾವುದೇ ದಾಖಲೆಯಿಲ್ಲದೆ ಮಂಗಳೂರಿಗೆ ಸಾಗಿಸುತ್ತಿದ್ದ 1.14 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆದ ಹುಬ್ಬಳ್ಳಿ ಉಪನಗರ ಠಾಣಾ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ.
ಹುಬ್ಬಳ್ಳಿ ಕೇಶವಾಪುರದ ರಿತಿಕ್ ಬಸವ (23) ಬಂಧಿತ ಆರೋಪಿ. ಶನಿವಾರ ರಾತ್ರಿ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದಿಂದ ಬ್ಯಾಗ್ ಹಿಡಿದು ಮಂಗಳೂರಿಗೆ ಹೊರಟಿದ್ದ. ಪೊಲೀಸರು ಬ್ಯಾಗ್ ತಪಾಸಣೆ ನಡೆಸಿದಾಗ, ಹಣದ ಕಂತೆ ಪತ್ತೆಯಾಗಿದೆ. ಬ್ಯಾಗ್ ನಲ್ಲಿ ಯಾವುದೇ ದಾಖಲೆಗಳು ಇಲ್ಲದೆ ಭಾರೀ ಪ್ರಮಾಣದ ಹಣವನ್ನು ಇಟ್ಟುಕೊಂಡಿದ್ದಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ವೇಳೆ ದಾಖಲೆ ಇಲ್ಲದೆ ಹಣ ಸಾಗಣೆ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾನೆ. ಹಣ ಕೊಟ್ಟವರು ಯಾರು, ಎಲ್ಲಿಗೆ ಕಳಿಸಬೇಕಿತ್ತು ಎಂಬೆಲ್ಲ ಮಾಹಿತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂಬೈ, ಹುಬ್ಬಳ್ಳಿಯಿಂದ ಮಂಗಳೂರಿಗೆ ಹವಾಲಾ ಹಣದ ನೆಟ್ವರ್ಕ್ ಇದ್ದು ಅದೇ ಜಾಲದ ಹಣ ಆಗಿರುವ ಶಂಕೆಯಿದೆ. ಪೊಲೀಸರು ಹವಾಲಾ ಹಣದ ಬಗ್ಗೆ ಮಾಹಿತಿ ಬಿಟ್ಟು ಕೊಟ್ಟಿಲ್ಲ.
Hubballi 23 year old arrested for carrying 1 crore cash without documents to Mangalore at Bus stand. Police suspect Hawala. The police are yet to ascertain to whom the money was to be reached in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm