ಬ್ರೇಕಿಂಗ್ ನ್ಯೂಸ್
25-01-23 08:53 pm HK News Desk ಕರ್ನಾಟಕ
ಹಾಸನ, ಜ.25 : ಹಾಸನದಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಗಾಂಧಿ ಭವನದಲ್ಲಿ ಸಿಕ್ಸ್ ಪ್ಯಾಕ್ ರೀತಿಯ ಕಂಚಿನ ಗಾಂಧಿ ಪ್ರತಿಮೆ ನಿರ್ಮಿಸಲಾಗಿದೆ. ಹಾಸನದ ಎಂಜಿ ರಸ್ತೆಯಲ್ಲಿ ಮೂರು ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾಣಗೊಂಡಿದ್ದು ಮಹಾತ್ಮ ಗಾಂಧೀಜಿಯನ್ನು ಸಿಕ್ಸ್ ಪ್ಯಾಕ್ ರೀತಿ ದಷ್ಟಪುಷ್ಟವಾಗಿ ಮಾಡಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.
ಗಾಂಧಿ ಭವನದ ಆವರಣದಲ್ಲಿ ದಂಡಿ ಮಾರ್ಚ್ ಕಲಾಕೃತಿ ಹಾಗು ಮಹಾತ್ಮಾಗಾಂಧಿ ಪ್ರತಿಮೆ ನಿರ್ಮಿಸಿದ್ದು ಕಲಾವಿದರು ವಿಕೃತವಾಗಿ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ. ವಿಕೃತವಾಗಿ ಕಲಾಕೃತಿ ನಿರ್ಮಾಣಕ್ಕೆ ಕಲಾವಿದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಹ, ತಲೆ, ದೇಹದ ಭಾಗಗಳಿಗೆ ತಾಳೆಯೇ ಇಲ್ಲದಂತೆ ಮೂರ್ತಿಗಳ ನಿರ್ಮಾಣ ಮಾಡಲಾಗಿದೆ. ಬೇಕಾಬಿಟ್ಟಿಯಾಗಿ ಕಲಾಕೃತಿಗಳನ್ನ ನಿರ್ಮಿಸಲಾಗಿದೆ. ಕೂಡಲೇ ಮಹಾತ್ಮ ಗಾಂಧಿಯ ಮೂರ್ತಿಯನ್ನು ಸರಿಪಡಿಸುವಂತೆ ಜನರು ಆಗ್ರಹಿಸಿದ್ದಾರೆ. ಈ ನಡುವೆ, ಗಾಂಧಿ ಭವನವನ್ನು ಮುಖ್ಯಮಂತ್ರಿ ಬೊಮ್ಮಾಯಿ ಜ.26ರಂದು ಉದ್ಘಾಟನೆಗೆ ಸಿದ್ದತೆ ಮಾಡಲಾಗಿದೆ.
Hassan Gandhi Statue Controversy, Six pack Gandhiji ready for inauguration by CM Bommai sparks controversy.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm