ಬ್ರೇಕಿಂಗ್ ನ್ಯೂಸ್
04-08-20 02:47 pm Bangalore Correspondent ಕರ್ನಾಟಕ
ಕರ್ನಾಟದಲ್ಲಿ ಮಾರಕ ಕೋವಿಡ್-19 ಆರ್ಭಟ ಮುಂದುವರೆದಿದೆ. ಇಂದು ಮಂಗಳವಾರ ಒಂದೇ ದಿನ ಸುಮಾರು 6259 ಕೇಸ್ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇಂದು 6259 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 145830ಕ್ಕೆ ಏರಿಕೆಯಾಗಿದೆ.
ಮಾರಕ ಕೊರೋನಾಗೆ ಒಂದೇ ದಿನ ಸುಮಾರು 110 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2704ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 30 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರು ನಗರವೊಂದರಲ್ಲೆ ಅತೀಹೆಚ್ಚು ಅಂದರೆ 2035 ಹೊಸ ಪ್ರಕರಣಗಳು ವರದಿಯಾಗಿದೆ.
ಇನ್ನು, 145830 ಪ್ರಕರಣಗಳ ಪೈಕಿ 69272 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm