ಬ್ರೇಕಿಂಗ್ ನ್ಯೂಸ್
07-02-23 05:10 pm HK News Desk ಕರ್ನಾಟಕ
ಬಳ್ಳಾರಿ, ಫೆ.7 : ನಗರದ ವಾರ್ಡ್ ನಂ.30ರ ವಟ್ಟಪ್ಪಗೇರಿಯಲ್ಲಿ ಬೀದಿ ನಾಯಿಗಳು ಸೋಮವಾರ ರಾತ್ರಿ ಏಕಾಏಕಿ ನಡೆಸಿದ ದಾಳಿಯಿಂದಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮಹಿಳೆಯರು, ಮಕ್ಕಳು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಾಲಿಕೆ ಆಯುಕ್ತ ರುದ್ರೇಶ್ ಅವರು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಈ ದಾಳಿಯಿಂದ ಜನರು ಆತಂಕಕ್ಕೀಡಾಗಿದ್ದಾರೆ. ಪಾಲಿಕೆ ಸಿಬ್ಬಂದಿ ಬೀದಿನಾಯಿಗಳನ್ನು ಹಿಡಿಯಲು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದಾರೆ.
Street dogs attack, 30 injured in Bellari.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm