ಬ್ರೇಕಿಂಗ್ ನ್ಯೂಸ್
09-02-23 01:05 pm HK News Desk ಕರ್ನಾಟಕ
ಕಲಬುರಗಿ, ಫೆ.9: ಬಿಜೆಪಿ ಸಂಸದ ತೇಜಸ್ವಿ ಆತ ಸೂರ್ಯನಲ್ಲ ಅಮಾವಾಸ್ಯೆ, ಅದಕ್ಕೆ ನಾನು ಅಮಾವಾಸ್ಯೆ ಎಂತಲೇ ಕರೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ನಷ್ಟ ಆಗುತ್ತದೆ. ಆರ್ಥಿಕ ಪರಿಸ್ಥಿತಿ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಹೇಳಿಕೆಯನ್ನು ತೇಜಸ್ವಿ ಸೂರ್ಯ ಅವರು ನೀಡಿದ್ದು, ಈ ಮಾತನ್ನು ಯಾರೂ ಸಹ ಖಂಡಿಸಿಲ್ಲ ಎಂದು ಹೇಳಿದರು.

ಕಾರ್ಪೊರೇಟ್ ವಲಯದ 14 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಆದರೆ ರೈತರ ಸಾಲ ಮನ್ನಾ ಮಾಡಲು ಆಗುತ್ತಿಲ್ಲ ಬಿಜೆಪಿ ಪಕ್ಷದವರಿಗೆ ಎಂದು ತೇಜಸ್ವಿ ವಿರುದ್ಧ ವಾಗ್ದಾಳಿ ನಡೆಸಿದರು. ಓರ್ವ ಸಂಸದನಾಗಿ ಇಂತಹ ಹೇಳಿಕೆ ನೀಡುತ್ತಾನೆ ಎಂದರೆ, ಇದು ಬಿಜೆಪಿಯ ಆಂತರಿಕ ಚಿಂತನೆ. ಇದರ ಬಗ್ಗೆ ಜನರೇ ನಿರ್ಧರಿಸಬೇಕು ಎಂದು ಏಕವಚನದಲ್ಲೇ ಕಿಡಿಕಾರಿದರು.
#Farmersloan waiving is a national loss says #MPTejaswisurya in #Mangalore pic.twitter.com/JUNc4FrntK
— Headline Karnataka (@hknewsonline) February 5, 2023
Tejasvi Surya over farmers loan waiver remark, Siddaramaiah slams surya says hes a amavasya speaking to Media persons at Kalburgi. Speaking at a Congress Prajadhvani programme at depot ground in Chittapur in Kalaburagi district on Wednesday, the leader of opposition in the assembly said BJP too may have a similar opinion on farm loan waivers. The BJP government never waived off farmers’ loan in country, he said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm