ಬ್ರೇಕಿಂಗ್ ನ್ಯೂಸ್
11-02-23 12:28 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.11: ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಅಲ್ ಖೈದಾ ಪರ ಉಗ್ರನನ್ನು ಕೇಂದ್ರ ತನಿಖಾ ಸಂಸ್ಥೆಗಳ ಮಾಹಿತಿ ಮೇರೆಗೆ ಅರೆಸ್ಟ್ ಮಾಡಲಾಗಿದೆ.
ರಾಜ್ಯದ ಆಂತರಿಕ ಗುಪ್ತಚರ ಪಡೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಜಂಟಿ ಕಾರ್ಯಾಚರಣೆ ನಡೆಸಿವೆ. ಥಣಿಸಂದ್ರದ ಮಂಜುನಾಥ ನಗರದಲ್ಲಿ ನೆಲೆಸಿದ್ದ ಆರಿಫ್ ಬಂಧಿತ ವ್ಯಕ್ತಿ. ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಈತ, ವರ್ಕ್ ಫ್ರಂ ಹೋಂ ಕೆಲಸ ಮಾಡ್ತಾ ಇದ್ದ. ಇದೇ ವೇಳೆ, ಆಲ್‌ಖೈದಾ ಜೊತೆ ಸಂಪರ್ಕ ಸಾಧಿಸಿ ಉಗ್ರರ ಪರವಾಗಿ ಕೆಲಸ ಮಾಡುತ್ತಿದ್ದ.
ಡಾರ್ಕ್ ನೆಟ್ ಹಾಗೂ ಟೆಲಿಗ್ರಾಂ ಮೂಲಕ ಆಲ್‌ಖೈದಾ ಜೊತೆ ಸಂಪರ್ಕದಲ್ಲಿದ್ದ ಎನ್ನುವ ಮಾಹಿತಿಯನ್ನು ಗುಪ್ತಚರ ದಳ ಪತ್ತೆ ಮಾಡಿದೆ. ಕಳೆದೆರಡು ವರ್ಷಗಳಿಂದ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಈ ನಡುವೆ, ಹಲವು ಬಾರಿ ಸಿರಿಯಾಗೆ ಹೋಗಿರೋದ್ರ ಬಗ್ಗೆಯೂ ತನಿಖಾ ತಂಡ ಮಾಹಿತಿ ಕಲೆಹಾಕಿದೆ.
In a massive development, suspected terrorist Arif has been arrested in Bengaluru under a joint operation carried out by the Internal Security Department (ISD) and the National Investigation Agency (NIA) on Saturday morning.
13-09-25 07:50 pm
Bangalore Correspondent
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm