ಬ್ರೇಕಿಂಗ್ ನ್ಯೂಸ್
11-02-23 08:12 pm HK News Desk ಕರ್ನಾಟಕ
ದಾವಣಗೆರೆ, ಫೆ.11: ಎಸ್ಡಿಪಿಐ ಅಂದ್ರೆ, ಬಹುದೊಡ್ಡ ಚಳುವಳಿ. ಬಿಜೆಪಿಯವರು ಹದಿಮೂರು ವರ್ಷಗಳಿಂದ ಎಸ್ಡಿಪಿಐ ಬ್ಯಾನ್ ಮಾಡುತ್ತೇವೆ ಎಂಬ ಕನಸು ಕಾಣುತ್ತಿದ್ದಾರೆ. ವಾಸ್ತವವಾಗಿ ಇದೊಂದು ಬಿಜೆಪಿ ನಾಯಕರ ಹಗಲು ಕನಸು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.
ಬಿಜೆಪಿಯವರು ಜನರನ್ನು ಮಂಗಗಳೆಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದ ಅಪ್ಸರ್ ಕೊಡ್ಲಿಪೇಟೆ, ಸುಳ್ಳನ್ನು ಹೇಳಿ ಜನರನ್ನು ಎಸ್ಡಿಪಿಐನಿಂದ ದೂರ ಮಾಡಲು ಸಾಧ್ಯವಿಲ್ಲ ಎಂದರು.
ಸಾವರ್ಕರ್ v/s ಟಿಪ್ಪು ನಡುವಿನ ಚುನಾವಣೆ ಎಂಬ ಕಟೀಲ್ ಹೇಳಿಕೆಗೆ ವಿಚಾರ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ನಾಚಿಯಾಗಬೇಕು. ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳುವ ಧೈರ್ಯ ಕಟೀಲ್ ಅವರಿಗಿಲ್ಲ. ಭ್ರಷ್ಟಾಚಾರದಲ್ಲಿ ಬಿಜೆಪಿಯವರು ಉತ್ತುಂಗಕ್ಕೇರಿದ್ದಾರೆ ಎಂದು ಟೀಕಿಸಿದರು.

ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ಬಗ್ಗೆ ಮಾತನಾಡುವ ಬದಲು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ. ಲವ್ ಜಿಹಾದ್ ಎಂಬುದು ಒಂದು ಪ್ರಪೋಗಾಂಡ. 40% ಕಮಿಷನ್ ವಿಚಾರದಲ್ಲಿ ಇಡೀ ದೇಶದ ಮುಂದೆ ರಾಜ್ಯದ ಮಾನ ಹರಾಜಾಗಿದೆ. ಸಾವರ್ಕರ್, ಟಿಪ್ಪು ಸುಲ್ತಾನ್ ಬಗ್ಗೆ ಮಾನಾಡುವ ಇವರು ತಾಖತ್ ಇದ್ರೇ ಟಿಪ್ಪು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಮುಂದಿಡಲಿ ಎಂದು ಸವಾಲೆಸೆದರು.
ಟಿಪ್ಪು ಸುಲ್ತಾನ್ ಎರಡು ಸಾವಿರ ಕೆರೆಗಳನ್ನು ಪುನರುಜ್ಜೀವನಗೋಳಿಸಿದ್ದಾರೆ. ಬಿಜೆಪಿಯವರು ಒಂದು ಕೆರೆಯ ಹೂಳು ಎತ್ತಿದ್ದೀರಾ ಎಂದು ಅಪ್ಸರ್ ಕೊಡ್ಲಿಪೇಟೆ ಪ್ರಶ್ನಿಸಿದರು.
Ban of SDPI by BJP is just a day dream says Afsar kodlipet in Davanagere.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm