ಬ್ರೇಕಿಂಗ್ ನ್ಯೂಸ್
12-02-23 01:37 pm HK News Desk ಕರ್ನಾಟಕ
ಕಾರ್ಕಳ, ಫೆ.12: ಹೈನುಗಾರಿಕೆ ಉದ್ಯಮದಲ್ಲಿ ನಷ್ಟ ಅನುಭವಿಸಿದ ಚಿಂತೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಕುರ್ಪಾಡಿ ಎಂಬಲ್ಲಿ ಡಿ.10ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಕುರ್ಪಾಡಿ ದಿ.ಗೋಪಾಲ ಪೂಜಾರಿ ಎಂಬವರ ಮಗ ಶ್ರೀನಿವಾಸ ಪೂಜಾರಿ(25) ಎಂದು ಗುರುತಿಸಲಾಗಿದೆ.
ವೆಲ್ಡಿಂಗ್ ವರ್ಕ್ಶಾಪ್ ನಲ್ಲ್ ಕೆಲಸ ಮಾಡಿಕೊಂಡಿದ್ದು, ಅದರ ಜೊತೆಗೆ ಹೈನುಗಾರಿಕೆಯನ್ನೂ ಕೂಡಾ ನಡೆಸುತ್ತಿದ್ದರು.
ಹೈನುದ್ಯಮದಲ್ಲಿ ನಷ್ಟವನ್ನು ಹೊಂದಿದ ಕಾರಣದಿಂದ ಶ್ರೀನಿವಾಸ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Loss in business 25 year old youth commits suicide by hanging to tree in Karkala.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm