ಬ್ರೇಕಿಂಗ್ ನ್ಯೂಸ್
20-10-20 09:44 pm Headline Karnataka News Network ಕರ್ನಾಟಕ
ಬೆಂಗಳೂರು,ಅಕ್ಟೋಬರ್ .20: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‍ಬಾಸ್ ಸ್ಪರ್ಧಿ ಆದಂ ಪಾಷಾ ಅವರನ್ನ ಎನ್‍ಸಿಬಿ (ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ವಿಭಾಗದ ಎನ್‍ಸಿಬಿ ಅಧಿಕಾರಿಗಳು ಆದಂ ಪಾಷಾ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಡ್ರಗ್ ಪೆಡ್ಲರ್ ಅನಿಕಾಳಿದಂದ ಆದಂ ಡ್ರಗ್ಸ್ ಖರೀದಿಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಆದಂ ಪಾಷಾಗೆ ಎನ್‍ಸಿಬಿ ಸಮನ್ಸ್ ನೀಡಿತ್ತು. ಈ ಹಿಂದೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಆದಂ ಪಾಷಾ, ಅನಿಕಾ ತಮಗೆ ಪರಿಚಯ ಎಂದು ಹೇಳಿಕೊಂಡಿದ್ದರು. ಆಗಸ್ಟ್ 19ರಂದು ಎನ್.ಸಿ.ಬಿ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದ ಅನಿಕಾ ಜೊತೆಗೆ ಆದಂ ಪಾಷಾಗೆ ಸಂಪರ್ಕವಿದ್ದು ಡ್ರಗ್ಸ್ ಖರೀದಿಸಿರುವ ಬಗ್ಗೆ ಪಕ್ಕಾ ಮಾಹಿತಿಗಳನ್ನ ಆಧರಿಸಿದ ಎನ್‍ಸಿಬಿ ಪಾಷಾರನ್ನ ವಶಕ್ಕೆ ಪಡೆದಿದೆ.
ಅನಿಕಾ ಬಂಧನದ ಬಳಿಕ ಆದಂ ಪಾಷಾಗೆ ಅನಿಕಾ ಜೊತೆ ನಂಟಿದ್ದ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು. ಈ ಬಗ್ಗೆ ಮಾತನಾಡಿದ್ದ ಪಾಷಾ ನನಗೆ ಅನಿಕಾ ಪರಿಚಯವಿರುವುದು ನಿಜ. ಆದ್ರೆ ಆಕೆ ಡ್ರಗ್ ಡೀಲರ್ ಎಂಬುದು ಗೊತ್ತಿರಲಿಲ್ಲ ಎಂದಿದ್ದರು. ಎನ್‍ಸಿಬಿ ಮುಂದೆ ಹಾಜಾರಾಗುವಂತೆ ಪಾಷಾಗೆ ನೋಟಿಸ್ ಸಹ ನೀಡಲಾಗಿತ್ತು. ಅದರಂತೆ ಇಂದು ಎನ್.ಸಿ.ಬಿ ಮುಂದೆ ಹಾಜರಾಗಿದ್ದ ಆದಂ ಪಾಷಾ ವಿಚಾರಣೆ ನಡೆಸಿದ ಅಧಿಕಾರಿಗಳು ಅಂತಿಮವಾಗಿ ಪಾಶಾರನ್ನ ವಶಕ್ಕೆ ಪಡೆದಿದ್ದಾರೆ.
Officials with NCB on Tuesday arrested Kannada reality show bigg boss contestant Adam Pasha in connection with their probe into the drug racket
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm